Chamundeshwari Temple

ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ : ಸಂಸದ ಪ್ರತಾಪ್ ಸಿಂಹ ಬೆಂಬಲ
ದೇವಸ್ಥಾನಗಳಲ್ಲಿ ಡ್ರೆಸ್‍ಕೋಡ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್‍ಕೋಡ್ ಕಡ್ಡಾಯ ಮಾಡಬೇಕೆಂಬ ಕೂಗು ಜೋರಾಗಿದೆ.

ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ: ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೂರನೇ ದಿನವಾದ ಸೋಮವಾರ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು ಪ್ರವಾಸೋದ್ಯಮ ಕೇಂದ್ರ ಸ್ಥಾಪನೆಗೆ ಆದೇಶ, ಈ ಬಾರಿ ಅದ್ಧೂರಿ ದಸರಾ: ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿ
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಆರ್ ಎಸ್ ಮತ್ತು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು ಅದಕ್ಕೂ ಮುನ್ನ ಮೈಸೂರು ನಾಡದೇವತೆ ಚಾಮುಂಡೇಶ್ವರಿಯ ವರ್ಧಂತಿ ಅಂಗವಾಗಿ ಪತ್ನಿ ಸಮೇತ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಆಷಾಢ ಶುಕ್ರವಾರ: ಎರಡು ವರ್ಷದ ಬಳಿಕ ಮೈಸೂರು ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಆಶಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಬರುವ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ
ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅಂತೆಯೇ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರಿನಲ್ಲಿ ಪ್ರಧಾನಿ ಮೋದಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ
ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು: ಮೂರು ದಿನ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
ನಾಳೆ ಮಹಾಲಯ ಅಮಾವಸ್ಯೆಯ ಹಿನ್ನಲೆಯಲ್ಲಿ ಮೈಸೂರಿನ ಖ್ಯಾತ ಚಾಮುಂಡೇಶ್ವರಿ ದೇಗುಲದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಚಾಮುಂಡಿ ಬೆಟ್ಟಡಲ್ಲಿ ಆಷಾಢ ಪೂಜೆ: ಪ್ರಸಾದ ವಿತರಿಸಲು ಅನುಮತಿ ನಿಯಮ ಹೇರಿದ ಮೈಸೂರು ಜಿಲ್ಲಾಡಳಿತ
ಚಾಮರಾಜನಗರ ಜಿಲ್ಲೆಯ ಸುಳವಾಡಿ ದೇವಸ್ಥಾನದ ಪ್ರಸಾದ ಸೇವಿಸಿ 17 ಭಕ್ತರು ಮೃತಪಟ್ಟ ಘಟನೆ ನಂತರ ಮೈಸೂರು ....

ನಾಮಪತ್ರ ಸಲ್ಲಿಕೆಗೆ ಮುನ್ನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ...

