ರಾಜ್ಯChamundi Hill Chalo: ಮಾಜಿ ಸಂಸದ Pratap Simha ಸೇರಿ ಹಲವು ಬಿಜೆಪಿ ನಾಯಕರು ವಶಕ್ಕೆ; ವಿರೋಧಿಸಲು ಬಂದವರಿಗೂ ಪೊಲೀಸ್ ಶಾಕ್!
'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಸೇರಿದಂತೆ ಇತರರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.