Chamundi Hills

ಪತಿ-ಪುತ್ರನಿಂದ ಸನಾತನ ಧರ್ಮ ನಾಶದ ಹೇಳಿಕೆ: ಚಾಮುಂಡಿ ಬೆಟ್ಟದಲ್ಲಿ ದುರ್ಗಾ ಸ್ಟಾಲಿನ್ ವಿಶೇಷ ಪೂಜೆ! ಜಿಟಿಡಿ ದಂಪತಿಗಳಿಂದ ಆಶೀರ್ವಾದ, Video
ರಾಜ್ಯ

ಕರ್ನಾಟಕದ ಪ್ರಸಿದ್ಧ ದೇವಾಲಯಗಳಾದ ಮೈಸೂರಿನ ಚಾಮುಂಡಿಬೆಟ್ಟ ಹಾಗೂ ಮಂಡ್ಯದ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ‌.

ಮೈಸೂರು: ಇಂದು ಮಹಿಷಾ ದಸರಾ ಆಚರಣೆ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಂಸದ ಯದುವೀರ್; ವಸ್ತ್ರ ಸಂಹಿತೆ ಜಾರಿಗೆ ಒತ್ತಾಯ

ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು.

ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಕಾಲ್ತುಳಿತದಂತ ಪರಿಸ್ಥಿತಿ ತಡೆಯಲು ವ್ಯವಸ್ಥೆ

ಖಾಸಗಿ ವಾಹನಗಳಿಗೆ ಅವಕಾಶವಿಲ್ಲ, ವಿಐಪಿ ಪಾಸ್‌ಗಳಿಗೆ ನಿಷೇಧ, ಬೆಳಿಗ್ಗೆ 5 ರಿಂದ ರಾತ್ರಿ 8 ರವರೆಗೆ ಉಚಿತ ಬಸ್‌ಗಳು ಸಂಚರಿಸಲಿವೆ ಮತ್ತು ಗುರುವಾರ ರಾತ್ರಿಯಿಂದ ಭಾನುವಾರ ರಾತ್ರಿಯವರೆಗೆ ಖಾಸಗಿ ವಾಹನಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು.

News headlines 23-02-2025 | ಕಿಡಿಗೇಡಿಗಳ ಕೃತ್ಯ, ಚಾಮುಂಡಿ ಬೆಟ್ಟದಲ್ಲಿ 35 ಎಕರೆ ಅರಣ್ಯ ಬೆಂಕಿಗೆ ಆಹುತಿ!; ನಡು ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ; ಡಾ ಜಿ ಪರಮೇಶ್ವರ್ ರಾಜೀನಾಮೆ ಹೇಳಿಕೆಯ ಮರ್ಮವೇನು?

watch| ರಾಜೀನಾಮೆ ನೀಡಲು ಸಿದ್ಧ- ಪರಮೇಶ್ವರ್ ಮಾತಿನ ಮರ್ಮವೇನು?; ನಡು ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಚಾಮುಂಡಿ ಬೆಟ್ಟದಲ್ಲಿ ಬೆಂಕಿ- 35 ಎಕರೆ ಅರಣ್ಯ ನಾಶ
ವಿಡಿಯೋ

ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ

ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ.

Watch | ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಹರಸಾಹಸ

Video: ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ

ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ.