ರಾಜಕೀಯನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ?; ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS
ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್, ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲಾ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ.