Chamundi Hills

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ ಪ್ರಹಸನ: ಜಿಟಿಡಿಗೆ ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಹ್ವಾನ!
ರಾಜಕೀಯ

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ ಪ್ರಹಸನ: ಜಿಟಿಡಿಗೆ ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಹ್ವಾನ!

ಯಾರಿಗೂ ತೊಂದರೆ ಕೊಟ್ಟು ರಾಜಕೀಯ ಮಾಡುವ ಅಗತ್ಯ ನನಗಿಲ್ಲ. ಈಗಾಗಲೇ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದೇನೆ. ಜನರು ಸೋಲಿಸಿ ವಿರಾಮ ಕೊಟ್ಟ ಮೇಲೆ ನಾನು ಜಾಸ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ: ಸಿಎಂ ಸಿದ್ದರಾಮಯ್ಯ
ರಾಜ್ಯ

ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ: ಸಿಎಂ ಸಿದ್ದರಾಮಯ್ಯ

ಚಾಮುಂಡಿ ಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮೈಸೂರು: ಆಷಾಢ ಶುಕ್ರವಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ!
ರಾಜ್ಯ

ಮೈಸೂರು: ಆಷಾಢ ಶುಕ್ರವಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ!

ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದಾರೆ.

ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ

ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಆಷಾಢಮಾಸ: ಪ್ರತಿ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್​, ಖಾಸಗಿ ವಾಹನ ನಿಷೇಧ
ರಾಜ್ಯ

ಆಷಾಢಮಾಸ: ಪ್ರತಿ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್​, ಖಾಸಗಿ ವಾಹನ ನಿಷೇಧ

ಆಷಾಢಮಾಸದ ಪ್ರತಿ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು...

ಮೈಸೂರು: ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಅಗ್ನಿ ಅವಘಡ
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಅಗ್ನಿ ಅವಘಡ

ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಪಕ್ಕದಲ್ಲಿರುವ ಕುರುಚಲು ಪ್ರದೇಶದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿತ್ತು.

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ
ರಾಜ್ಯ

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿ ವಿಗ್ರಹಕ್ಕೆ ಅದ್ಧೂರಿ ಮಹಾಭಿಷೇಕ
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿ ವಿಗ್ರಹಕ್ಕೆ ಅದ್ಧೂರಿ ಮಹಾಭಿಷೇಕ

ಚಾಮುಂಡಿಬೆಟ್ಟದ ಮೇಲಿನ ಏಕಶಿಲಾ ವಿಗ್ರಹ ಮಹಾ ನಂದಿಗೆ ಭಾನುವಾರ ಮಹಾಭಿಷೇಕ ನೆರವೇರಿತು.

ಮೈಸೂರಿನಲ್ಲಿ ಭಾರೀ ಮಳೆ; ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ಫೋಟೋಗಳು
ಕರ್ನಾಟಕ

ಮೈಸೂರಿನಲ್ಲಿ ಭಾರೀ ಮಳೆ; ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ಫೋಟೋಗಳು

ಭಾರೀ ಮಳೆಯಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.