Chamundi Hills

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.

ಮೈಸೂರು: ಲಲಿತಾದ್ರಿಪುರ ಹೊರವಲಯದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಪೊಲೀಸರ ತನಿಖೆ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ
ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 10 ಎಕರೆ ಜಾಗ: ಸಚಿವ ಸಿಟಿ ರವಿ
ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದು ದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟ...

ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ದೇವಿ ದರ್ಶನ ಪಡೆದ ಸಂಸದೆ ಶೋಭಾ ಕರಂದ್ಲಾಜೆ
ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ.

ಮೈಸೂರು ಕೊರೋನಾ ಮುಕ್ತ: ಉಸ್ತುವಾರಿ ಸಚಿವರಿಂದ ನಾಡದೇವಿ ಚಾಮುಂಡೇಶ್ವರಿ ದರ್ಶನ
ಮೈಸೂರು ಜಿಲ್ಲೆ ಕೊರೊನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು.

ಚಾಮುಂಡಿ ಬೆಟ್ಟದಲ್ಲಿ ಅಗ್ನಿ ರೌದ್ರವತಾರ: 10 ಎಕರೆ ಕಾಡು ನಾಶ
ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ
ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಹೊಸ ವರ್ಷಾಚರಣೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ಇಲ್ಲ: ಪೊಲೀಸ್ ಆಯುಕ್ತರ ಎಚ್ಚರಿಕೆ
ಹೊಸ ವರ್ಷಾಚರಣೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಕೊಂಡಿದ್ದವರಿಗೆ ಮೈಸೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದು, ಚಾಮುಂಡಿ ಬೆಟ್ಟದಲ್ಲಿ ವರ್ಷಾಚರಣೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

