Chamundi Temple

ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ; ನಮ್ಮ ದಸರಾ ಖಾಸಗಿಯಾಗಿ ನಡೆಯುತ್ತೆ: ಪ್ರಮೋದಾ ದೇವಿ
ಚಾಮುಂಡಿ ಯದುವಂಶದ ಮನೆ ದೇವರು. ನಮ್ಮ ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆಯೇ ಪೂಜೆ ನಡೆಯುತ್ತದೆ ಎಂದರು.

Watch | Kasaragodu-Mangaluru ಬಸ್ ಅಪಘಾತ: 6 ಮಂದಿ ಸಾವು; ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DKS ಹೇಳಿಕೆಗೆ ಪ್ರಮೋದಾ ದೇವಿ ಒಡೆಯರ್ ಬೇಸರ;

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

ಹೋಳಾಗಲಿಲ್ಲ ದೇವರ ಮುಂದೆ ಒಡೆದ ಈಡುಗಾಯಿ: ಸೋಮಣ್ಣಗೆ ಆಶೀರ್ವಾದ ಮಾಡಲಿಲ್ವಾ ಚಾಮುಂಡಿ ತಾಯಿ?
ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಮೈಸೂರಿನ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮೈಸೂರು: ಲಾಕ್ ಡೌನ್ ಅವಧಿಯಲ್ಲಿ ಚಾಮುಂಡಿ ದೇವಸ್ಥಾನಕ್ಕೆ 8 ಕೋಟಿ ರೂ. ಆದಾಯ ನಷ್ಟ!
ನಗರದ ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೊರೋನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ 8,36,15,574 ರೂ. ಆದಾಯ ನಷ್ಟವಾಗಿದೆ.

ನಿಷೇಧವಿದ್ದರೂ ಆಷಾಢ ಶುಕ್ರವಾರ ಹಿನ್ನೆಲೆ ಸಾಲಿನಲ್ಲಿ ನಿಂತು ಚಾಮುಂಡಿ ದರ್ಶನ ಪಡೆದ ವಿಐಪಿಗಳು!
ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದ್ದರೂ, ವಿಐಪಿಗಳೂ ಮಾತ್ರ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ದಸರಾ ಉತ್ಸವ; ಕೇಂದ್ರ ಸಚಿವ ಸದಾನಂದಗೌಡರನ್ನು ತಡೆದ ಭದ್ರತಾ ಸಿಬ್ಬಂದಿ
ಮೈಸೂರಿನ ಜಗತ್ ವಿಖ್ಯಾತ ದಸರಾ ಉತ್ಸವಕ್ಕೆ ಆಗಮಿಸಿದ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಮುಜುಗರಕ್ಕೀಡಾಗುವ ಸನ್ನಿವೇಶ ಎದುರಾಯಿತು.

