ರಾಜ್ಯಅಪವಾದ ಹೊತ್ತುಕೊಂಡವರು ಕುಲಪತಿಯಾಗಲು ಬಿಡುವುದಿಲ್ಲ: ಡಾ. ಕೆ.ಸುಧಾಕರ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಕೋವಿಡ್ ಇಳಿಮುಖವಾಗುತ್ತಿದ್ದಂತೆ ಚರ್ಚೆ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.