ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಎದುರಾಳಿ ಜೋ ಬಿಡೆನ್ ವಿರುದ್ಧ ಗೆಲ್ಲುವ ವಿಶ್ವಾಸವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಕ್ತಪಡಿಸಿದ್ದಾರೆ.