ದೇಶಕಾಲಿನ ಕೆಳಗೆ ಶ್ರೀರಾಮನ ಫೋಟೋ? ಸಂಸತ್ ಆವರಣದಲ್ಲಿ 'ಚಂದ ಚೋರಿ' ಸ್ಕಿಟ್ ಮಾಡಿದ ರಾಹುಲ್, ಇತರ ಇಬ್ಬರು ಸಂಸದರ ವಿರುದ್ಧ ಕೇಸ್
ರಾಹುಲ್ ಗಾಂಧಿ, ಪಪ್ಪು ಯಾದವ್ ಮತ್ತು ಅವಧೇಶ್ ಪ್ರಸಾದ್ ಅವರು ಸಂಸತ್ ಆವರಣದಲ್ಲಿ ಸನಾತನ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೆಲವು ಮಠಾಧೀಶರು ಕೊತ್ವಾಲಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.