ರಾಜಕೀಯಕೊನೆಕ್ಷಣದಲ್ಲಿ ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿ: ಗೋಕಾಕದಲ್ಲಿ ರಮೇಶ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಜೊತೆ ಮೈತ್ರಿ
ಬೆಳಗಾವಿ ಜಿಲ್ಲೆಯ ಗೋಕಾಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಪಕ್ಷಕ್ಕೆ ತಿಳಿಯದಂತೆ ನಾಮಪತ್ರ ಹಿಂಪಡೆದಿದ್ದಾರೆ. ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಚಂದನ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ.