Chandan Shetty

ಚಂದನ್ ಶೆಟ್ಟಿ - ನಿವೇದಿತಾ ಗೌಡ ಸಿನಿಮಾಗೆ ಟೈಟಲ್ 'ಮುದ್ದು ರಾಕ್ಷಸಿ'!
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ - ನಿವೇದಿತಾ ಗೌಡ ಸಿನಿಮಾಗೆ ಟೈಟಲ್ 'ಮುದ್ದು ರಾಕ್ಷಸಿ'!

ಆರಂಭಿಕ ಶೀರ್ಷಿಕೆಯಲ್ಲಿ ಅದನ್ನು ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಮನಗಂಡ ಚಿತ್ರ ತಂಡ ಸಿನಿಮಾ ಟೈಟಲ್ ಬದಲಿಸಿದೆ.

ಚಂದನ್ ಶೆಟ್ಟಿ ಅಭಿನಯದ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ ಅಭಿನಯದ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಜುಲೈ 19 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಭವಾನಿ ರೇವಣ್ಣಗೆ ಜಾಮೀನು, SIT ವಿಚಾರಣೆಗೆ ಹಾಜರು; ಚಂದನ್-ನಿವೇದಿತ ವಿಚ್ಛೇದನ? ರಾಹುಲ್ ಗಾಂಧಿಗೆ ಜಾಮೀನು! ಇಂದಿನ ಸುದ್ದಿ ಮುಖ್ಯಾಂಶಗಳು 07-06-24
ರಾಜ್ಯ

ಭವಾನಿ ರೇವಣ್ಣಗೆ ಜಾಮೀನು, SIT ವಿಚಾರಣೆಗೆ ಹಾಜರು; ಚಂದನ್-ನಿವೇದಿತ ವಿಚ್ಛೇದನ? ರಾಹುಲ್ ಗಾಂಧಿಗೆ ಜಾಮೀನು! ಇಂದಿನ ಸುದ್ದಿ ಮುಖ್ಯಾಂಶಗಳು 07-06-24

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್
ವಿಡಿಯೋ

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್

'ವಿದ್ಯಾರ್ಥಿ ವಿದ್ಯಾಥಿನಿಯರೇ' ಟ್ರೇಲರ್ ಎರಡು ಭಾಗಗಳಲ್ಲಿ  ಬಿಡುಗಡೆ; ಸೈಡ್ ಎ ರಿಲೀಸ್
ಸಿನಿಮಾ ಸುದ್ದಿ

'ವಿದ್ಯಾರ್ಥಿ ವಿದ್ಯಾಥಿನಿಯರೇ' ಟ್ರೇಲರ್ ಎರಡು ಭಾಗಗಳಲ್ಲಿ ಬಿಡುಗಡೆ; ಸೈಡ್ ಎ ರಿಲೀಸ್

ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು. ಈಮಧ್ಯೆ, ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿದ್ದು, ಕಾಲೇಜು ಕ್ಯಾಂಪಸ್‌ನ ಹಿನ್ನೆಲೆಯಲ್ಲಿ ನಡೆಯುತ್ತದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ​ ಮುಗಿಸಿದ ಚಂದನ್ ಶೆಟ್ಟಿ
ಸಿನಿಮಾ ಸುದ್ದಿ

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ​ ಮುಗಿಸಿದ ಚಂದನ್ ಶೆಟ್ಟಿ

ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.

'ವಾಟ್ ಟು ಡು ಮಾಮ?': ಹೊಸ ವರ್ಷಕ್ಕೆ ಹೊಸ ಹಾಡು ಬಿಡುಗಡೆ ಮಾಡಿದ ಚಂದನ್ ಶೆಟ್ಟಿ
ಸಿನಿಮಾ ಸುದ್ದಿ

'ವಾಟ್ ಟು ಡು ಮಾಮ?': ಹೊಸ ವರ್ಷಕ್ಕೆ ಹೊಸ ಹಾಡು ಬಿಡುಗಡೆ ಮಾಡಿದ ಚಂದನ್ ಶೆಟ್ಟಿ

ಕನ್ನಡದ ಜನಪ್ರಿಯ ರ‍್ಯಾಪರ್ ಮತ್ತು ನಟ ಚಂದನ್ ಶೆಟ್ಟಿ ಹೊಸ ವರ್ಷಕ್ಕೆ ಹೊಸ ಹಾಡನ್ನು ಬಿಡುಗಡೆ ಮಾಡಿದ್ದಾರೆ. 'ವಾಟ್ ಟು ಡು ಮಾಮ?' ಎನ್ನುವ ಈ ಜಾನಪದ ಶೈಲಿಯ ಥೀಮ್ ಅನ್ನು ಗಾಯಕನ YouTube ಚಾನಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಪುನಿತ್ ಶ್ರೀನಿವಾಸ್ ಆಫರ್ ನನ್ನ ಸಿನಿಮಾ ಕೆರಿಯರ್‌ಗೆ ಟರ್ನಿಂಗ್ ಪಾಯಿಂಟ್: ನಿವೇದಿತಾ ಗೌಡ
ಸಿನಿಮಾ ಸುದ್ದಿ

ಪುನಿತ್ ಶ್ರೀನಿವಾಸ್ ಆಫರ್ ನನ್ನ ಸಿನಿಮಾ ಕೆರಿಯರ್‌ಗೆ ಟರ್ನಿಂಗ್ ಪಾಯಿಂಟ್: ನಿವೇದಿತಾ ಗೌಡ

ಮಾಜಿ ಬಿಗ್ ಬಾಸ್ ಸ್ಪರ್ಧಿಗಳು ಮತ್ತು ತಾರಾ ದಂಪತಿಗಳಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ರೀಲ್ ನಲ್ಲೂ ಒಂದಾಗಿದ್ದು, ಒಂದೇ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

'ಎಲ್ರ ಕಾಲೆಳೆಯತ್ತೆ ಕಾಲ' ಸಿನಿಮಾಗಾಗಿ ಚಂದನ್ ಶೆಟ್ಟಿ ಜೊತೆ ನಟಿ ರಾಗಿಣಿ ದ್ವಿವೇದಿ ಡ್ಯಾನ್ಸ್!
ಸಿನಿಮಾ ಸುದ್ದಿ

'ಎಲ್ರ ಕಾಲೆಳೆಯತ್ತೆ ಕಾಲ' ಸಿನಿಮಾಗಾಗಿ ಚಂದನ್ ಶೆಟ್ಟಿ ಜೊತೆ ನಟಿ ರಾಗಿಣಿ ದ್ವಿವೇದಿ ಡ್ಯಾನ್ಸ್!

ಈ ಹಾಡಿನಲ್ಲಿ ಚಂದನ್ ಮತ್ತು ನಟಿ ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಚಂದನ್ ಅವರ ಸಂಗೀತ ಸಂಯೋಜನೆಯಲ್ಲಿ, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಹಾಡಿಗೆ ಮುರಳಿ ಮಾಸ್ಟರ್ ಅವರ ನೃತ್ಯ ಸಂಯೋಜನೆ ಇದೆ.