ದೇಶಮಹಾರಾಷ್ಟ್ರ ಚುನಾವಣೆ ಗೆಲುವು: ಸಂಭ್ರಮಾಚರಣೆ ವೇಳೆ ಅಗ್ನಿ ದುರಂತ, ಪಕ್ಷೇತರ ಅಭ್ಯರ್ಥಿಗೆ ಗಾಯ
ಚಂದಗಡ ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಸ್ವತಂತ್ರ ಅಭ್ಯರ್ಥಿ ಶಿವಾಜಿ ಪಾಟೀಲ್ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಅವರ ಮೇಲೆ ಗುಲಾಲ್ (ಬಣ್ಣ) ಸುರಿದಿದ್ದು ಈ ವೇಳೆ ಬೆಂಕಿ ಹೊತ್ತಿಕೊಂಡಿದೆ.