Chandigarh airport

ಇಂಡಿಗೋ ವಿಮಾನದೊಳಗೆ ಹೊತ್ತಿ ಉರಿದ ಪ್ರಯಾಣಿಕನ ಪವರ್ ಬ್ಯಾಂಕ್; ಮುಂದೆ ಆಗಿದ್ದೇನು? Video
ಹೈದರಾಬಾದ್‌ನಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ 6E 108 ರಲ್ಲಿ ಸಂಭವಿಸಿದ ಈ ಘಟನೆಯನ್ನು ವಿಮಾನಯಾನ ಸಂಸ್ಥೆ ದೃಢಪಡಿಸಿದೆ.

ಕಪಾಳಮೋಕ್ಷ ಮಾಡಿದ CISF ಮಹಿಳಾ ಪೇದೆಯನ್ನು ಹೊಗಳಿದವರ ವಿರುದ್ಧ ಕಂಗನಾ ರಣಾವತ್ ಕಿಡಿ!
ಯಾವುದೇ ಅಪರಾಧವಾದರೂ ಅದು ಕಾರಣವಿಲ್ಲದೆ ಎಂದಿಗೂ ಸಂಭವಿಸುವುದಿಲ್ಲ. ಆದರೂ ಅವರನ್ನು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ ಮತ್ತು ಜೈಲಿಗೆ ಹಾಕಲಾಗುತ್ತದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

ಕಂಗನಾ ರಣಾವತ್‌ಗೆ ಕಪಾಳಮೋಕ್ಷ: CISF ಮಹಿಳಾ ಪೇದೆ ವಿರುದ್ಧ FIR ದಾಖಲು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮಹಿಳಾ ಪೇದೆಯನ್ನು ಇನ್ನೂ ಬಂಧಿಸಿಲ್ಲ. ಆದರೆ, ಐಪಿಸಿ ಸೆಕ್ಷನ್ 321 ಮತ್ತು 341 ರ ಅಡಿಯಲ್ಲಿ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು ನಾಮಕರಣ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಘೋಷಣೆ
ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಗೌರವಾರ್ಥವಾಗಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.

ಚಂಡೀಗಢ ಏರ್‌ಪೋರ್ಟ್‌ನಲ್ಲಿ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ಮೊಹಾಲಿಯಲ್ಲಿನ ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್ ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ...

