ದೇಶಶೀಷ್ ಮಹಲ್ 2.0: ದೆಹಲಿ ಬಳಿಕ ಪಂಜಾಬ್ ನಲ್ಲೂ ಆಮ್ ಆದ್ಮಿ ಕೇಜ್ರಿವಾಲ್ ಐಷಾರಾಮಿ ಬಂಗಲೆ; ಸರ್ಕಾರಿ ಸಂಪನ್ಮೂಲ ಬಳಕೆ ಆರೋಪ!
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತೆರಿಗೆದಾರರ ಹಣದಿಂದ 45 ಕೋಟಿ ರೂಪಾಯಿಗಳನ್ನು ತಮಗೆ ಹಂಚಿಕೆ ಮಾಡಲಾಗಿದ್ದ ಬಂಗಲೆಯ ನವೀಕರಣಕ್ಕೆ ಬಳಸಿದ್ದಾರೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು.