ಬಾಲಿವುಡ್ವಂಚನೆ ಪ್ರಕರಣ: ಸಲ್ಮಾನ್ ಖಾನ್, ಇತರ 8 ಮಂದಿಗೆ ಚಂಡೀಘರ್ ಪೋಲೀಸರಿಂದ ಸಮನ್ಸ್ ಜಾರಿ
ಬೀಯಿಂಗ್ ಹ್ಯೂಮನ್ ಜ್ಯುವೆಲ್ಲರಿ ಶಾಪ್ ಮಾಲೀಕರು ಸಲ್ಲಿಸಿದ ವಂಚನೆ ದೂರಿನ ಹಿನ್ನೆಲೆಯಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ಸಹೋದರಿಅಲ್ವಿರಾ ಖಾನ್ ಅಗ್ನಿಹೋತ್ರಿ ಸೇರಿದಂತೆ ಒಂಬತ್ತು ಮಂದಿಗೆ ಚಂಡೀಘರ್ ಪೊಲೀಸರು ಸಮನ್ಸ್ ಕಳುಹಿಸಿದ್ದಾರೆ.