CHANDIGARH

ಸಂಜೆ ವೇಳೆ ಮಾತ್ರ ಪಟಾಕಿ ಬಳಕೆಗೆ ಅವಕಾಶ: ಪಂಜಾಬ್-ಹರ್ಯಾಣ ಕೋರ್ಟ್!
ವಾಯು ಮಾಲೀನ್ಯ ತಡೆಗೆ ದೆಹಲಿ ಮಾದರಿಯಲ್ಲಿ ಕ್ರಮಕ್ಕೆ ಮುಂದಾಗಿರುವ ಪಂಜಾಬ್-ಹರ್ಯಾಣ ಕೋರ್ಟ್ ದೀಪಾವಳಿ ಸಂದರ್ಭದಲ್ಲಿ ಸಂಜೆ ವೇಳೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡುವುದಾಗಿ ಹೇಳಿದೆ.

ಪಂಚಕುಲ ಹಿಂಸಾಚಾರ: ಡೇರಾ ಆಡಳಿತ ಸಿಬ್ಬಂದಿ ಬಂಧನ, ಹನಿಪ್ರೀತ್'ಗಾಗಿ ಮುಂದುವರೆದ ಶೋಧ
ಅತ್ಯಾಚಾರಿ ಬಾಬಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯ ತೀರ್ಪು ಪ್ರಕಟಿಸಿದ ಬಳಿಕ ಪಂಚಕುಲದಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧ ಆಶ್ರಮದ ಪದಾಧಿಕಾರಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಡೇರಾ ಸಚ್ಚಾ ಸೌಧ ಆಶ್ರಮಕ್ಕೆ ಸೇನೆ, ಪೊಲೀಸರ ಪ್ರವೇಶ, ಶೋಧ ಕಾರ್ಯಕ್ಕೆ ಚಾಲನೆ
ಅತ್ಯಾಚಾರ ಅಪರಾಧದಡಿಯಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌಧ ಮುಖ್ಯಸ್ಥ ರಾಮ್ ರಹೀಮ್ ಆಶ್ರಮಕ್ಕೆ ಪೊಲೀಸರು ಮತ್ತು ಸೇನಾಪಡೆಗಳು ಪ್ರವೇಶ ಮಾಡಿದ್ದು, ಹೈಕೋರ್ಟ್ ಆದೇಶದಂತೆ ಆಶ್ರಮದಲ್ಲಿ ಶೋಧಕಾರ್ಯಕ್ಕೆ ಮುಂದಾಗಿವೆ.

ಭಯಾನಕ ವಿಡಿಯೋ: ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರುಗಳ ಮೇಲೆ ಗುಡ್ಡ ಕುಸಿತ
ಚಂಢಿಗಡ್-ಶಿಮ್ಲಾ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದು ಪರಿಣಾಮ ಹೆದ್ದಾರಿಯಲ್ಲಿ ನಿಂತಿದ್ದ ಕೆಲ ಕಾರುಗಳು ಬೆಟ್ಟದಿಂದ ಕೆಳಗುರುಳಿರುವ ವಿಡಿಯೋ ಭಯನಕವಾಗಿದೆ...

ಅತ್ಯಾಚಾರಿ ಬಾಬಾ ರಾಮ್ ರಾಹೀಮ್ ಸಿನಿಮಾ ಪರವಾನಗಿ ರದ್ದು!
ಅತ್ಯಾಚಾರಿ ಬಾಬಾ ರಾಮ್ ರಹೀಮ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಬಾಬಾ ರಾಮ್ ರಹೀಂ ಗೆ ಸಂಬಂಧಸಿದ ಸಿನಿಮಾ ಪರವಾನಗಿಯನ್ನು ಸಿನಿಮಾ, ಟಿವಿ ನಟ ಹಾಗೂ ನಿರ್ದೇಶಕರ ಸಂಘ ರದ್ದು ಮಾಡಿದೆ.

ರಾಮ್ ರಹೀಂ ಮಾನಸ ಪುತ್ರಿ ಹನಿಪ್ರೀತ್ ಇನ್ಸಾನ್ ಗೆ ಲುಕೌಟ್ ನೋಟಿಸ್!
ಅನುಯಾಯಿಗಳ ಮೇಲಿನ ಅತ್ಯಾಚಾರ ಆರೋಪದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಗುರ್ಮೀತ್ ಸಿಂಗ್ ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ವಿರುದ್ಧ ಶುಕ್ರವಾರ ಹರ್ಯಾಣ ಪೊಲೀಸರು ಲುಕ್ ಔಟ್ ನೊಟೀಸ್ ಜಾರಿ ಮಾಡಿದ್ದಾರೆ.

ಯುವತಿ ಹಿಂಬಾಲಿಸಿದ ಪ್ರಕರಣ: ವಿಕಾಸ್ ಬರಾಲ ಜಾಮೀನು ಅರ್ಜಿ ವಜಾ
ನಿವೃತ್ತ ಐಎಎಸ್ ಅಧಿಕಾರಿಯ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಹರಿಯಾಣ ಬಿಜೆಪಿ....

ಗರ್ಭಪಾತಕ್ಕೆ "ಸುಪ್ರೀಂ" ನಕಾರ: ಮಗುವಿಗೆ ಜನ್ಮ ನೀಡಿದ 10 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿ
ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿ 10 ವರ್ಷದ ಚಂಡೀಘಡ ಮೂಲದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿದುಬಂದಿದ್ದು, ಮಗು ಹಾಗೂ ಬಾಲಕಿ ಇಬ್ಬರ ಆರೋಗ್ಯ ಸ್ಥಿರವಾಗಿದೆ...

ವಿಕಾಸ್ ಬರಾಲ ನಂತರ ಚಂಡೀಗಢದಲ್ಲಿ ಮತ್ತೊಬ್ಬ ಯುವತಿ ಹಿಂಬಾಲಿಸಿದ ಪ್ರಕರಣ ದಾಖಲು
ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲ ಪುತ್ರ ವಿಕಾಸ್ ಬರಾಲ ಅವರು ಯುವತಿಯೊಬ್ಬರನ್ನು ಹಿಂಬಾಲಿಸಿ ಕಿರುಕುಳ ನೀಡಿದ...

