CHANDIGARH

ಚಂಡೀಗಢ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಜಯ
ದೇಶ

ಚಂಡೀಗಢ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಜಯ

ಗರಿಷ್ಠ ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ನಡೆದ ಚಂಢೀಗಢ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಕಾಲಿದಳ ಮೈತ್ರಿಕೂಟ ಭರ್ಜರಿ...

ಚಂಡಿಗಢದಲ್ಲಿ ಟೈಲರ್ ಮನೆ ಮೇಲೆ ಇಡಿ ದಾಳಿ, 30 ಲಕ್ಷ ನಗದು, 2.5 ಕೆಜಿ ಚಿನ್ನ ಜಪ್ತಿ
ದೇಶ

ಚಂಡಿಗಢದಲ್ಲಿ ಟೈಲರ್ ಮನೆ ಮೇಲೆ ಇಡಿ ದಾಳಿ, 30 ಲಕ್ಷ ನಗದು, 2.5 ಕೆಜಿ ಚಿನ್ನ ಜಪ್ತಿ

ನೋಟ್ ನಿಷೇಧದ ನಂತರ ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿರುವವರ ವಿರುದ್ಧ ದಾಳಿ ಮುಂದುವರಿಸಿರುವ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು,...

ದಟ್ಟ ಮಂಜು: ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ; 13 ಶಿಕ್ಷಕರ ಸಾವು
ದೇಶ

ದಟ್ಟ ಮಂಜು: ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ; 13 ಶಿಕ್ಷಕರ ಸಾವು

ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ...

ನಬಾ ಜೈಲು ಪ್ರಕರಣ: ಜೈಲಿನಿಂದಲೇ ಪಾಕ್'ಗೆ ಕರೆ ಮಾಡುತ್ತಿದ್ದ ಖಲಿಸ್ತಾನ್‌ ಉಗ್ರ ಮಿಂಟೂ!
ದೇಶ

ನಬಾ ಜೈಲು ಪ್ರಕರಣ: ಜೈಲಿನಿಂದಲೇ ಪಾಕ್'ಗೆ ಕರೆ ಮಾಡುತ್ತಿದ್ದ ಖಲಿಸ್ತಾನ್‌ ಉಗ್ರ ಮಿಂಟೂ!

ಕೆಲ ದಿನಗಳ ಹಿಂದಷ್ಟೇ ಪಂಜಾಬ್'ನ ನಬಾ ಜೈಲಿನಿಂದ ಪರಾರಿಯಾಗಿ ಮತ್ತೆ ಬಂಧನಕ್ಕೊಳಗಾಗಿದ್ದ ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಜೈಲಿನಲ್ಲಿದ್ದುಕೊಂಡೇ ಪಾಕಿಸ್ತಾನಕ್ಕೆ ಹಲವು ಬಾರಿ ಕರೆ ಮಾಡಿ ಮಾತನಾಡಿದ್ದ ಎಂಬ ಸತ್ಯಾಂಶ ಇದೀಗ...

ನಭಾ ಜೈಲಿನಿಂದ ಉಗ್ರರು ಪರಾರಿ ಪ್ರಕರಣ; ಉಪ ಜೈಲು ಅಧೀಕ್ಷಕ ಸೇರಿ ಮೂವರ ಬಂಧನ
ದೇಶ

ನಭಾ ಜೈಲಿನಿಂದ ಉಗ್ರರು ಪರಾರಿ ಪ್ರಕರಣ; ಉಪ ಜೈಲು ಅಧೀಕ್ಷಕ ಸೇರಿ ಮೂವರ ಬಂಧನ

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಂಜಾಬ್ ನ ನಭಾ ಕೇಂದ್ರೀಯ ಕಾರಾಗೃಹದಿಂದ ಉಗ್ರರು ಪರಾರಿಯಾದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜೈಲಿನಿಂದ ಪರಾರಿಯಾದ 24 ಗಂಟೆಗಳಲ್ಲಿ ಕೆಎಲ್ ಎಫ್ ಉಗ್ರ ಹರ್ಮಿಂದರ್ ಸಿಂಗ್ ಬಂಧನ
ಪ್ರಧಾನ ಸುದ್ದಿ

ಜೈಲಿನಿಂದ ಪರಾರಿಯಾದ 24 ಗಂಟೆಗಳಲ್ಲಿ ಕೆಎಲ್ ಎಫ್ ಉಗ್ರ ಹರ್ಮಿಂದರ್ ಸಿಂಗ್ ಬಂಧನ

ನಭಾ ಜೈಲಿನಿಂದ ಭಾನುವಾರ ಪರಾರಿಯಾಗಿದ್ದ ಖಲಿಸ್ತಾನ ಲಿಬರೇಷನ್ ಫ್ರೆಂಟ್ ಉಗ್ರ ಸಂಘಟನೆಯ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂನನ್ನು ಬಂಧಿಸುವಲ್ಲಿ ಪಂಜಾಬ್ ಮತ್ತು ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಭಾ ಜೈಲು ದಾಳಿಯಲ್ಲಿ ಪಾಕಿಸ್ತಾನದ ಕೈವಾಡ: ಸುಖ್ ಬೀರ್ ಬಾದಲ್ ಗಂಭೀರ ಆರೋಪ
ದೇಶ

ನಭಾ ಜೈಲು ದಾಳಿಯಲ್ಲಿ ಪಾಕಿಸ್ತಾನದ ಕೈವಾಡ: ಸುಖ್ ಬೀರ್ ಬಾದಲ್ ಗಂಭೀರ ಆರೋಪ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಪಂಜಾಬ್ ನಭಾ ಕೇಂದ್ರೀಯ ಕಾರಾಗೃಹದಿಂದ ಉಗ್ರರು ತಪ್ಪಿಸಿಕೊಂಡಿರುವ ಘಟನೆಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಬಾದಲ್ ಹೇಳಿದ್ದಾರೆ.

ನಭಾ ಜೈಲಿನಿಂದ ಉಗ್ರರು ಪರಾರಿ; ಸುಳಿವು ಕೊಟ್ಟವರಿಗೆ 25 ಲಕ್ಷ ರು. ಬಹುಮಾನ
ದೇಶ

ನಭಾ ಜೈಲಿನಿಂದ ಉಗ್ರರು ಪರಾರಿ; ಸುಳಿವು ಕೊಟ್ಟವರಿಗೆ 25 ಲಕ್ಷ ರು. ಬಹುಮಾನ

ಉಗ್ರರ ಕುರಿತು ಸುಳಿವು ನೀಡಿದವರಿಗೆ 25 ಲಕ್ಷ ರು. ಬಹುಮಾನ ನೀಡುವುದಾಗಿ ಪಂಜಾಬ್ ಸರ್ಕಾರ ಘೋಷಣೆ ಮಾಡಿದೆ.