CHANDIGARH

ನಭಾ ಜೈಲಿನಿಂದ ಉಗ್ರರು ಪರಾರಿ: ಜೈಲು ಸೂಪರಿಂಟೆಂಟ್, ಉಪ ಅಧಿಕಾರಿ ವಜಾ!
ಪಂಜಾಬ್ ನಲ್ಲಿರುವ ನಭಾ ಜೈಲಿಗೆ ನುಗ್ಗಿ ಖಲಿಸ್ತಾನ ಉಗ್ರಗಾಮಿಗಳನ್ನು ಬಿಡಿಸಿಕೊಂಡು ಪರಾರಿಯಾದ ಉಗ್ರರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ನಭಾ ಜೈಲು ಸೂಪರಿಂಟೆಂಟ್ ಹಾಗೂ ಉಪ ಜೈಲು ಅಧಿಕಾರಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಪಂಜಾಬ್ ಜೈಲಿನ ಮೇಲೆ ದಾಳಿ: ವರದಿ ಕೇಳಿದ ಗೃಹ ಸಚಿವಾಲಯ
ಪಂಜಾಬ್'ನ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳು ದಾಳಿ ಮಾಡಿ ಉಗ್ರರನ್ನು ಬಂಧನ ಮುಕ್ತಗೊಳಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಗೃಹ ಸಚಿವಾಲಯ ಪಂಜಾಬ್ ಸರ್ಕಾರಕ್ಕೆ...

ಬಾದಲ್ ಸರ್ಕಾರದ ಸಹಾಯವಿಲ್ಲದೆ ಶಸ್ತ್ರಾಸ್ತ್ರಧಾರಿಗಳು ಒಳನುಗ್ಗಲು ಸಾಧ್ಯವಿಲ್ಲ: ಕ್ಯಾಪ್ಟನ್ ಅಮರಿಂದರ್
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ನಾಬಾ ಜೈಲು ಪ್ರಕರಣ ಉದಾಹರಣೆಯಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಭಾನುವಾರ...

ಸೆಲ್ಫಿ ಕ್ರೇಜ್ ಗೆ ಬಲಿಯಾಗಿ 8 ಲಕ್ಷ ಕಳೆದುಕೊಂಡಳು!
ಸೆಲ್ಫಿ ಕ್ರೇಜ್ ಗೆ ಬಲಿಯಾಗಿ ಮನುಷ್ಯಾ ಏನೆಲ್ಲಾ ಅವಾಂತರ ಮಾಡಿಕೊಳ್ಳುತ್ತಾನೆ ಎಂಬುದಕ್ಕೆ ಇಲ್ಲೊಂದ ಹೊಸ ನಿದರ್ಶನವಿದ್ದು, ಮಹಿಳೆಯೊಬ್ಬಳು ತನ್ನ ಸೆಲ್ಫಿ ಕ್ರೇಜ್ ನಿಂದಾಗಿ ಬರೊಬ್ಬರಿ 8 ಲಕ್ಷ ರುಪಾಯಿ ಕಳೆದುಕೊಂಡಿದ್ದಾಳೆ.

ಪಠಾಣ್ ಕೋಟ್: ವಿವಾದಿತ ಎಸ್ ಪಿ ಸಲ್ವಿಂದರ್ ಸಿಂಗ್ ವಿರುದ್ಧ ಅತ್ಯಾಚಾರ ಆರೋಪ
ಪಠಾಣ್ ಕೋಟ್ ಉಗ್ರ ದಾಳಿ ಸಂದರ್ಭದಲ್ಲಿ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಅನುಮಾನಸ್ಪದವಾಗಿ ತಪ್ಪಿಸಿಕೊಂಡಿದ್ದ ವಿವಾದಿತ ಎಸ್ ಪಿ ಸಲ್ವೀಂದರ್ ಸಿಂಗ್ ಇದೀಗ ಹೊಸದಂದು ವಿವಾದದಲ್ಲಿ ಸಿಲುಕಿದ್ದು, ಅವರ ವಿರುದ್ಧ ಅತ್ಯಾಚಾರ ಆರೋಪವೊಂದು ಕೇಳಿಬಂದಿದೆ.

2ನೇ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಧಾನಿ ಮೋದಿ ಚಾಲನೆ
2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ ಚಾಲನೆ ಚಂಡೀಘಡದಲ್ಲಿ ನೀಡಿದರು...

ಮೀಸಲಾತಿಗೆ ಆಗ್ರಹಿಸಿ ಜಾಟ್ ಸಮುದಾಯದ ಮುಷ್ಕರ ಆರಂಭ
ಸರ್ಕಾರಿ ಮೀಸಲಾತಿಗೆ ಆಗ್ರಹಿಸಿ ಮತ್ತೆ ಭಾನುವಾರದಿಂದ ಜಾಟ್ ಸಮುದಾಯದ ವತಿಯಿಂದ ಮುಷ್ಕರ ಆರಂಭವಾಗಿದ್ದು, ಈ ಹಿಂದಿನ ಘರ್ಷಣೆಗಳಿಂದ ಎಚ್ಚೆತ್ತುಕೊಂಡಿರುವ ಹರ್ಯಾಣ ಸರ್ಕಾರ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ಘೋಷಣೆ ಮಾಡಿದೆ...

ಚಂಡೀಗಢದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಿರುವ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ, ಜೂ.21 ರಂದು ನಡೆಯಲಿರುವ ಎರಡನೇ ವರ್ಷದ ಅಂತಾರಾಷ್ಟ್ರೀಯ ದಿನವನ್ನು ಚಂಡಿಗಢದಲ್ಲಿ ಆಚರಿಸುವುದಾಗಿ ತಿಳಿಸಿದ್ದಾರೆ.

ವಿಮೆ ಹಣ ಪಡೆದುಕೊಳ್ಳಲು ದರೋಡೆ ನಾಟಕ: ಚಿನ್ನಾಭರಣ ಮಾಲೀಕನ ಬಂಧನ
ವಿಮೆ ಹಣ ಪಡೆದುಕೊಳ್ಳಲು ಇಬ್ಬರು ಸಹೋದರರು ದರೋಡೆ ಕತೆ ಕಟ್ಟಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ.

