CHANDIGARH

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!
ರಾಜ್ಯದ ಸಾಮೂಹಿಕ ಭದ್ರತೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸಂಬಂಧಿತ ಸಂಸ್ಥೆಗಳು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿವೆ..

ಕಬಡ್ಡಿ ಪಟು ಹತ್ಯೆ ಪ್ರಕರಣ: ಪೊಲೀಸ್ ಎನ್‌ಕೌಂಟರ್ ನಲ್ಲಿ ಪ್ರಮುಖ ಆರೋಪಿ ಹತ!
ವಾಹನ ಮೂಲಕ ಕಬಡ್ಡಿ ಟೂರ್ನಿ ಆಯೋಜನೆ ಬಳಿ ಬಂದ ಹರ್ಪಿಂದರ್ ಅಲಿಯಾಸ್ ಮಿದ್ದು ಹಾಗೂ ಸಹಚರರು ಏಕಾಏಕಿ ತೀರಾ ಹತ್ತಿರದಿಂದಲೇ ಕಬ್ಬಡ್ಡಿ ಆಟಗಾರ ರಾಣಾ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದರು.

ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಕೇಂದ್ರದ ಪಿತೂರಿ: ಪಂಜಾಬ್ ನಾಯಕರ ಕಳವಳ; MHA ಕೊಟ್ಟ ಸ್ಪಷ್ಟನೆ ಏನು..?
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಚಂಡೀಗಢ ಕೇಂದ್ರಾಡಳಿತ ಪ್ರದೇಶಕ್ಕೆ ಕಾನೂನು ರಚಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಸ್ತಾವನೆ ಕುರಿತು ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದೆ.

ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಪಿತೂರಿ: ಕೇಂದ್ರದ ವಿರುದ್ಧ ಸಿಡಿದೆದ್ದ ಪಂಜಾಬ್! ಗಂಭೀರ ಪರಿಣಾಮದ ಎಚ್ಚರಿಕೆ
ಪಂಜಾಬ್‌ನಾದ್ಯಂತ AAP, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳದಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಿವೆ.

ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!
ಸರ್ಕಾರಿ ಭೂಮಿಯಿಂದ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಮತ್ತು ದೊಡ್ಡ ಪ್ರಮಾಣದ ಪುನರ್ವಸತಿ ಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.

6 ದಶಕಗಳ ಕಾಲ IAF ಬೆನ್ನೆಲುಬು MiG-21 fighter jet ಗೆ ಸೆಪ್ಟೆಂಬರ್ 26ರಂದು ವಿದಾಯ
ಆರು ದಶಕಗಳಿಗೂ ಅಧಿಕ ಕಾಲ ಭಾರತೀಯ ವಾಯು ಪಡೆಯ ಬೆನ್ನೆಲುಬಾಗಿದ್ದ ರಷ್ಯಾ ನಿರ್ಮಿತ ಮಿಗ್-21 ಯುದ್ಧ ವಿಮಾನ ಸೆಪ್ಟಂಬರ್ 26ರಂದು ಸೇವೆಯಿಂದ ನಿವೃತ್ತಿ ಪಡೆಯಲಿದೆ.

India vs Australia: ಪ್ರಬಲ ಆಸಿಸ್ ವಿರುದ್ಧ Smriti Mandhana ಭರ್ಜರಿ ಬ್ಯಾಟಿಂಗ್; ಹಲವು ದಾಖಲೆ ಪತನ; ಮೊದಲ ಆಟಗಾರ್ತಿ!
ಚಂಡೀಗಢದ ಮುಲ್ಲನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಸ್ಮೃತಿಮಂದಾನ ಈ ಸಾಧನೆ ಮಾಡಿದ್ದು, ಭಾರತ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದಾರೆ.

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video
ಬುಧವಾರ ಬೆಳಿಗ್ಗೆ 6 ಗಂಟೆಗೆ, ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ ಸೇನಾ ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಹೊರಟವು.

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ
ಹುಡುಗರು ಮತ್ತು ಹುಡುಗಿಯರು ಓಡಿಹೋಗುತ್ತಾರೆ. ಪೋಷಕರು ನಂತರ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸುವ ಪ್ರಕರಣಗಳಿವೆ.

