CHANDIGARH

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ: ಚಂಡೀಗಢದಲ್ಲಿ ಇಬ್ಬರು ಶೂಟರ್ ಸೇರಿದಂತೆ ಮೂವರ ಬಂಧನ
ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ಶೂಟರ್‌ಗಳು ಸೇರಿದಂತೆ ಮೂವರನ್ನು ಚಂಡೀಗಢದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತಾದ ವ್ಯಕ್ತಿಯ ವಿವಾಹವಾಗಲು ಭಾರತಕ್ಕೆ ಬಂದ ಪಾಕಿಸ್ತಾನ ಮಹಿಳೆ
ಪ್ರೇಮಿಗಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಅಂಜು ವಿಚಾರ ಹಸಿರಾಗುರುವಂತೆಯೇ ಇದೀಗ ಅಂತಹುದೇ ಮತ್ತೊಂದು ಪ್ರಕರಣ ವರದಿಯಾಗಿದೆ.

ನಿಜ್ಜರ್ ಹತ್ಯೆ: ರಾಜತಾಂತ್ರಿಕ ಕಿರಿಕ್ ಬಳಿಕ ಬೆಂಗಳೂರು, ಚಂಡೀಗಢ, ಮುಂಬೈನಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಕೆನಡಾ
ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಮತ್ತಷ್ಟು ಉದ್ನಿಗ್ನತೆ ಉಂಟಾಗಿದ್ದು, ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಕೆನಡಾ ರಾಷ್ಟ್ರ, ಬೆಂಗಳೂರು, ಚಂಡೀಗಢ, ಮುಂಬೈ ಮತ್ತು ದೆಹಲಿಯಲ್ಲಿ ಸಂಚರಿಸುವ ವೇಳೆ ಎಚ್ಚರದಿಂದ ಇರುವಂತೆ ತನ್ನ ರಾಯಭಾರ ಸಿಬ್ಬಂದಿ ಮತ್ತು ನಾಗರೀಕರಿಗೆ ಸೂಚನೆ ನೀಡಿದೆ.

ಪಂಜಾಬ್ ಪೊಲೀಸರ ಮಹತ್ವದ ಕಾರ್ಯಾಚರಣೆ: ಪಾಕ್ ಮೂಲದ ಉಗ್ರ ಸಂಘಟನೆಯ 4 ಕಾರ್ಯಕರ್ತರು ವಶಕ್ಕೆ
ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗೆ ಸೇರಿದ 4 ಕಾರ್ಯಕರ್ತರನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ; ಪಂಜಾಬ್ ಪೊಲೀಸರಿಂದ 48 ಸ್ಥಳಗಳಲ್ಲಿ ದಾಳಿ, ಪರಿಶೀಲನೆ
ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇರೆಗೆ ಪಂಜಾಬ್ ಪೊಲೀಸರು 48 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನುಹ್ ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡ, ಶಾಸಕ ಮಮ್ಮನ್ ಖಾನ್ ವಿಚಾರಣೆ: ಸಚಿವ ಅನಿಲ್ ವಿಜ್
ನುಹ್ ಕೋಮು ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡವಿದ್ದು, ಈ ಸಂಬಂಧ ಶಾಸಕ ಮಮ್ಮನ್ ಖಾನ್ ವಿಚಾರಣೆ ನಡೆಸಲಾಗುತ್ತಿದೆ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

ಹರ್ಯಾಣ ಕೋಮು ಘರ್ಷಣೆ: ಗಲಭೆಯಲ್ಲಿ ನ್ಯಾಯಾಧೀಶೆ, ಅವರ 3 ವರ್ಷದ ಮಗು ಪವಾಡ ಸದೃಶ ಪಾರು
ಮಣಿಪುರ ಹಿಂಸಾಚಾರದ ಬೆನ್ನಲ್ಲೇ ಇತ್ತ ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ಹಿಂಸಾಚಾರದಲ್ಲಿ ಪವಾಡ ಸದೃಶ ರೀತಿಯಲ್ಲಿ ನ್ಯಾಯಾಧೀಶರು, ಅವರ 3 ವರ್ಷದ ಮಗು ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.

ಹರ್ಯಾಣ ಹಿಂಸಾಚಾರ: ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು- ಸಿಎಂ ಖಟ್ಟರ್ ಎಚ್ಚರಿಕೆ
ನೂಹ್ ಹಿಂಸಾಚಾರದಲ್ಲಿ ಪಾಲ್ಗೊಂಡ ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎಚ್ಚರಿಕೆ ನೀಡಿದ್ದಾರೆ.

ದುಬೈ ಕೆಲಸ ಎಂದು ಮನಸೋತಿರಿ ಜೋಕೆ.. ಟ್ರಾವೆಲ್ ಏಜೆಂಟ್ ಗಳ ಆಫರ್ ಗೆ ಸಿಲುಕಿ ಮಹಿಳೆಯರು ನರಕಯಾತನೆ!
ಗೌರವಾನ್ವಿತ ಮತ್ತು ಲಾಭದಾಯಕ ಉದ್ಯೋಗದ ಭರವಸೆಯೊಂದಿಗೆ ದುಬೈಗೆ ತೆರಳಿರುವ ಪಂಜಾಬ್‌ನ ಅನೇಕ ಮಹಿಳೆಯರು ಇದೀಗ ತಮಗಾದ ಕರಾಳ ಅನುಭವಗಳನ್ನು ಬಿಚ್ಚಿಡುತ್ತಿದ್ದು, ಟ್ರಾವೆಲ್ ಏಜೆಂಟ್ ಗಳ ಹಣದಾಸೆಗೆ ನರಕ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

