CHANDIGARH

ಕಾಂಗ್ರೆಸ್ ಸಂಸದ ಮನೀಷ್ ತಿವಾರಿಗೂ ಒಕ್ಕರಿಸಿದ ಕೋವಿಡ್-19 ಸೋಂಕು
ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಈ ಬಗ್ಗೆ ಟ್ವೀಟ್ ಮಾಹಿತಿ ನೀಡಿದ್ದಾರೆ.

ಭಾರತಕ್ಕೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮಾಡಿದ್ದನ್ನು ಮೋದಿ ಸರ್ಕಾರ ಈಗ ಮಾಡುತ್ತಿದೆ: ರಾಹುಲ್ ಗಾಂಧಿ
ಮೂರು ಕೃಷಿ ಕಾನೂನುಗಳ ವಿರುದ್ಧ ಕಾಂಗ್ರೆಸ್ ಆಯೋಜಿಸಿರುವ ಮೂರು ದಿನಗಳ ಖೇತಿ ಬಚಾವೊ ಯಾತ್ರೆಯ ಎರಡನೇ ದಿನವಾದ ಇಂದು ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎನ್ ಡಿಎ ಸರ್ಕಾರವನ್ನು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಹೋಲಿಕೆ ಮಾಡಿದ್ದಾರೆ.

ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಗೆ ಒಕ್ಕರಿಸಿದ ಕೊರೋನಾ ಸೋಂಕು!
ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಫಲಿತಾಂಶದಲ್ಲಿ ಕೇವಲ 2 ಅಂಕ, ಮರು ಮೌಲ್ಯಮಾಪನದ ಬಳಿಕ ವಿದ್ಯಾರ್ಥಿನಿಗೆ ಸಿಕ್ಕಿದ್ದು 100 ಅಂಕ!
10ನೇ ತರಗತಿಯಲ್ಲಿ ಕೇವಲ 2 ಅಂಕ ಬಂದಿದೆ ಎಂದು ವಿಕಲಚೇತನ ವಿದ್ಯಾರ್ಥಿನಿಯೊಬ್ಬರು ಮರುಮೌಲ್ಯಮಾಪನಕ್ಕೆ ಹಾಕಿದಾಗ 100 ಅಂಕ ಬಂದ ವಿಚಿತ್ರ ಘಟನೆ ಹರ್ಯಾಣದಲ್ಲಿ ನಡೆದಿದೆ.

ಸತತ ಏಳೂವರೆ ಗಂಟೆಗಳ ಶಸ್ತ್ರ ಚಿಕಿತ್ಸೆ ಯಶಸ್ವಿ; ದುಷ್ಕರ್ಮಿಗಳು ಕತ್ತರಿಸಿದ್ದ ಪೊಲೀಸ್ ಕೈ ಜೋಡಣೆ, ವೈದ್ಯರ ಸಾಹಸಕ್ಕೆ ಎಲ್ಲಡೆ ಶ್ಲಾಘನೆ
ಪಂಜಾಬ್ ನಲ್ಲಿ ದುಷ್ಕರ್ಮಿಗಳು ಕತ್ತರಿಸಿ ಹಾಕಿದ್ದ ಕೈ ಯನ್ನು ವೈದ್ಯರು ಸತತ ಏಳೂವರೆ ಗಂಟೆಗಳ ಯಶಸ್ವೀ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯರ ಈ ಸಾಹಸಕ್ಕೆ ಎಲ್ಲಡೆ ಶ್ಲಾಘನೆ ವ್ಯಕ್ತವಾಗುತ್ತಿದೆ.

ಪಂಜಾಬ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯಿಂದ 23 ಮಂದಿಗೆ ಸೋಂಕು, 100 ಮಂದಿ ಜೊತೆ ಸಂಪರ್ಕ, 15 ಗ್ರಾಮಗಳ ಮೇಲೆ ನಿಗಾ!
ಪಂಜಾಬ್ ನಲ್ಲಿ ಕೊರೋನಾ ವೈರಸ್ ನಿಂದ ಸಾವನ್ನಪ್ಪಿದ ವ್ಯಕ್ತಿಯಿಂದ 23 ಮಂದಿಗೆ ಸೋಂಕು ಹರಡಿದ್ದು, 100 ಮಂದಿ ಜೊತೆ ಸಂಪರ್ಕ ಸಾಧಿಸಿದ್ದ ಆಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ.

ಕೋವಿಡ್-19: ಚಂಡೀಗಢ ವ್ಯಕ್ತಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆ
ಪಂಜಾಬ್ ರಾಜ್ಯದ ಚಂಡೀಗಢದಲ್ಲಿ ವ್ಯಕ್ತಿಯೊಬ್ಬರಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ದೇಶದಾದ್ಯಂತ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.

ನಾಂಕನಾ ಸಾಹೀಬ್ ಗುರುದ್ವಾರ ಮೇಲೆ ದಾಳಿ: ಪಾಕ್ ಗೆ ಎಸ್ ಜಿಪಿಸಿಯ ನಿಯೋಗ
ನಾಂಕನ ಸಾಹೀಬ್ ಗುರುದ್ವಾರ ದಾಳಿಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಗುರುದ್ವಾರಗಳ ನಿರ್ವಹಣೆ ಮಾಡುತ್ತಿರುವ ದಿ ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿ ( ಎಸ್ ಜಿಪಿಸಿ) ನಾಲ್ಕು ಸದಸ್ಯರನ್ನೊಳಗೊಂಡ ನಿಯೋಗವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರ್ಧರಿಸಿದೆ.

ಹರ್ಯಾಣ: ಮುಖ್ಯಮಂತ್ರಿ ಆಗಿ 2 ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕಾರ
ಹರ್ಯಾಣದ ಮುಖ್ಯಮಂತ್ರಿ ಆಗಿ 2ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

