ದೇಶಗುಜರಾತ್: ಬೃಹತ್ ಕಾರ್ಯಾಚರಣೆ; 6500 ಶಂಕಿತ Bangladeshi immigrants ವಶಕ್ಕೆ; ಸಾವಿರಕ್ಕೂ ಅಧಿಕ ಮನೆ, ಕಟ್ಟಡ ನೆಲಸಮ; Video
ಚಂದೋಲಾ ಕೆರೆಯ ಸಮೀಪದ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಬೃಹತ್ ನೆಲಸಮ ಮತ್ತು ಅಕ್ರಮ ಒತ್ತುವರಿ ಕಾರ್ಯಾಚರಣೆ ಪ್ರಾರಂಭಿಸಿದ್ದು, ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ.