Chandra Layout police station

Video: ಬಿಯರ್ ದರ ವಿಚಾರಕ್ಕೆ ಗಲಾಟೆ; ಬಾಟಲಿಗಳಲ್ಲೇ ಹೊಡೆದಾಟ, ನಾಗರಭಾವಿ ಬಾರ್‌ನಲ್ಲಿ ಹೈಡ್ರಾಮಾ!
ರಾಜ್ಯ

Video: ಬಿಯರ್ ದರ ವಿಚಾರಕ್ಕೆ ಗಲಾಟೆ; ಬಾಟಲಿಗಳಲ್ಲೇ ಹೊಡೆದಾಟ, ನಾಗರಭಾವಿ ಬಾರ್‌ನಲ್ಲಿ ಹೈಡ್ರಾಮಾ!

ಮದ್ಯದ ಬೆಲೆ ಏರಿಕೆ ವಿಚಾರವಾಗಿ ಉಂಟಾದ ವಾಗ್ವಾದವು ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿದ್ದು, ಘಟನೆ ವೇಳೆ ಯುವಕರ ಗುಂಪೊಂದು ಬಾರ್ ಸಿಬ್ಬಂದಿ ಹಾಗೂ ಗ್ರಾಹಕರ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಮೊದಲ ಪತ್ನಿ ಕಣ್ತಪ್ಪಿಸಿ 2ನೇ ಪತ್ನಿಗೆ ಸೀಮಂತ, ಮನೆಗೆ ಬಂದ ಮೊದಲ ಹೆಂಡತಿ ಮತ್ತಾಕೆಯ ತಾಯಿ ಮೇಲೆ ಹಲ್ಲೆ!
ರಾಜ್ಯ

ಬೆಂಗಳೂರು: ಮೊದಲ ಪತ್ನಿ ಕಣ್ತಪ್ಪಿಸಿ 2ನೇ ಪತ್ನಿಗೆ ಸೀಮಂತ, ಮನೆಗೆ ಬಂದ ಮೊದಲ ಹೆಂಡತಿ ಮತ್ತಾಕೆಯ ತಾಯಿ ಮೇಲೆ ಹಲ್ಲೆ!

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗಿದ್ದ ಗಂಡನಿಗೆ ತಕ್ಕ ಪಾಠ ಕಲಿಸಲು ಬಂದಿದ್ದ ಮಹಿಳೆಯನ್ನೇ ಪತಿಯ ಕುಟುಂಬಸ್ಥರು  ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಚಂದ್ರ ಲೇಔಟ್​​ನಲ್ಲಿ ನಡೆದಿದೆ.

ವಿಚಾರಣೆಯ ಹೆಸರಿನಲ್ಲಿ 10 ಲಕ್ಷ ರೂ ಕದ್ದ ಹೆಡ್ ಕಾನ್‌ಸ್ಟೆಬಲ್‌ ಅಮಾನತು
ರಾಜ್ಯ

ವಿಚಾರಣೆಯ ಹೆಸರಿನಲ್ಲಿ 10 ಲಕ್ಷ ರೂ ಕದ್ದ ಹೆಡ್ ಕಾನ್‌ಸ್ಟೆಬಲ್‌ ಅಮಾನತು

ವಿಚಾರಣೆಯ ಹೆಸರಿನಲ್ಲಿ ಆರೋಪಿಯಿಂದ 10 ಲಕ್ಷ ರೂ ಹಣ ಕದ್ದಿದ್ದ ಆರೋಪದ ಮೇರೆಗೆ ಹೆಡ್ ಕಾನ್‌ಸ್ಟೆಬಲ್‌ ಒಬ್ಬರನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.