ವಿಶೇಷವಾರಣಾಸಿ: ಭಿಕ್ಷುಕರನ್ನು ಉದ್ಯಮಿಗಳಾಗಿ ಪರಿವರ್ತಿಸಲು ನೆರವಾಗುತ್ತಿರುವ ಪತ್ರಕರ್ತ ಚಂದ್ರ ಮಿಶ್ರಾ!
ಪತ್ರಕರ್ತ- ಸಮಾಜ ಸೇವಕ ಚಂದ್ರಮಿಶ್ರಾ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಿಕ್ಷಕರನ್ನು ಉದ್ಯಮಿಗಳಾಗಿ ಪರಿವರ್ತಿಸಲು ನೆರವಾಗುವ ಮೂಲಕ ಅವರಿಗೊಂದು ಸ್ವಾಭಿಮಾನದ ಬದುಕನ್ನು ಕಲ್ಪಿಸಿಕೊಡುತ್ತಿದ್ದಾರೆ.