ರಾಜಕೀಯಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಬಿಜೆಪಿ ಸೇರ್ಪಡೆ
ಕೋಲಾರದಲ್ಲಿ ಕಾಂಗ್ರೆಸ್ಗೆ ಭಾರೀ ಹೊಡೆತ ಬಿದ್ದಿದ್ದು, ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಮಾಜಿ ಉಪಾಧ್ಯಕ್ಷ, ಎಐಸಿಸಿ ಸದಸ್ಯ ಎನ್.ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.