ದೇಶಆಂಧ್ರಪ್ರದೇಶ: ಚಂದ್ರಬಾಬು ನಾಯ್ಡುಗೆ ದೇವರ ಶಿಕ್ಷೆ - ಜಗನ್ ರೆಡ್ಡಿ
ತೆಲುಗು ದೇಶಂ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಅವರ ತಪ್ಪುಗಳಿಗೆ ದೇವರೆ ಶಿಕ್ಷೆ ಕೊಟ್ಟಿದ್ದಾನೆ ಎಂದು ಆಂಧ್ರಪ್ರದೇಶ ಮುಂದಿನ ಮುಖ್ಯಮಂತ್ರಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.