ದೇಶಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದ: ಸಿಎಂ ಚಂದ್ರಬಾಬು ನಾಯ್ಡು ಭೇಟಿ ಮಾಡಿದ ಕೇಜ್ರಿವಾಲ್
ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಟಿಡಿಪಿ ವಿವಿಧ ಪಕ್ಷಗಳ ಬೆಂಬಲಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದು, ಈ ನಡುವೆಯೇ ಆಂಧ್ರಪ್ರದೇಶ ಮುಖ್ಯಮಂತ್ರಿ...