Chandrababu Naidu

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ದೇಶ

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಆಂಧ್ರಪ್ರದೇಶದ ವಾಯು ಸಂಪರ್ಕ ಮತ್ತಷ್ಟು ಬಲಗೊಳ್ಳಲಿದ್ದು, ಪ್ರವಾಸೋದ್ಯಮ, ವ್ಯಾಪಾರ, ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಇದೇ ವೇಳೆ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್‌ನ್ನು ಪರಿಶೀಲಿಸಿದರು.

10 ವರ್ಷಗಳ ಹಳೆಯ ಗಾಯ: ಪವನ್ ಕಲ್ಯಾಣ್ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ; DCM ಆರೋಗ್ಯ ವಿಚಾರಿಸಿದ ಸಿಎಂ ಬಾಬು
ದೇಶ

10 ವರ್ಷಗಳ ಹಳೆಯ ಗಾಯ: ಪವನ್ ಕಲ್ಯಾಣ್ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ; DCM ಆರೋಗ್ಯ ವಿಚಾರಿಸಿದ ಸಿಎಂ ಬಾಬು

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಅವರ ಬಲ ಭುಜದ ಶಸ್ತ್ರಚಿಕಿತ್ಸೆ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಅಮರಾವತಿ ಯೋಜನೆ: 25 ಟೌನ್‌ಶಿಪ್‌ಗಳ ಮೂಲಕ ಆಂಧ್ರದ ಹೊಸ ರಾಜಧಾನಿಗೆ ನಾಯ್ಡು ಪ್ಲಾನ್! ಇಲ್ಲಿದೆ ವಿವರ..
ದೇಶ

ಅಮರಾವತಿ ಯೋಜನೆ: 25 ಟೌನ್‌ಶಿಪ್‌ಗಳ ಮೂಲಕ ಆಂಧ್ರದ ಹೊಸ ರಾಜಧಾನಿಗೆ ನಾಯ್ಡು ಪ್ಲಾನ್! ಇಲ್ಲಿದೆ ವಿವರ..

ಆಂಧ್ರಪ್ರದೇಶದ ಹೊಸ ರಾಜಧಾನಿ ಅಮರಾವತಿ ಯೋಜನೆಯು ಮತ್ತೆ ಚುರುಕಾಗಿದೆ. ವರ್ಷಗಳಿಂದ ನಿಧಾನಗೊಂಡಿದ್ದ ಯೋಜನೆ ಈಗ ನಿರ್ಮಾಣದ ಹಂತಕ್ಕೆ ಕಾಲಿಟ್ಟಿದೆ. ಎನ್ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಮೂಲಭೂತ ಸಮೀಕ್ಷೆಗಳನ್ನು ಪೂರ್ಣಗೊಳಿಸಿ ಬಹುಕೋಟಿ ರೂಪಾಯಿ ಕಾಮಗಾರಿಗಳನ್ನು ವೇಗವಾಗಿ ಆರಂಭಿಸಿದೆ.

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವದ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!
ದೇಶ

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವದ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ.

ಆಂಧ್ರಪ್ರದೇಶ ರಾಜಧಾನಿಯಾಗಿ Amaravati ಅಧಿಕೃತ: ಕೊನೆಗೂ ಬಿತ್ತು ರಾಷ್ಟ್ರಪತಿಗಳ ಅಂಕಿತ; ಸಿಎಂ ನಾಯ್ಡು ಅಭಿನಂದನೆ!
ದೇಶ

ಆಂಧ್ರಪ್ರದೇಶ ರಾಜಧಾನಿಯಾಗಿ Amaravati ಅಧಿಕೃತ: ಕೊನೆಗೂ ಬಿತ್ತು ರಾಷ್ಟ್ರಪತಿಗಳ ಅಂಕಿತ; ಸಿಎಂ ನಾಯ್ಡು ಅಭಿನಂದನೆ!

ರಾಜಧಾನಿಗೆ ಅಂಕಿತ ಹಾಕಿದ್ದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ 'ನಾಗಿನ್' ಡ್ಯಾನ್ಸ್; Video Viral
ದೇಶ

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ 'ನಾಗಿನ್' ಡ್ಯಾನ್ಸ್; Video Viral

ಕೋದಂಡರಾಮಸ್ವಾಮಿ ದೇಗುಲದಲ್ಲಿ ದೇವಾಲಯದ ಅಧ್ಯಕ್ಷನೇ ಮಹಿಳೆ ಜೊತೆ ಸೇರಿ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಆಂಧ್ರ ಪ್ರದೇಶ: 2ನೇ ಮಗು ಪಡೆದರೆ 25,000 ರೂ ಪ್ರೋತ್ಸಾಹಧನ- ಸಿಎಂ ಚಂದ್ರಬಾಬು ನಾಯ್ಡು
ದೇಶ

ಆಂಧ್ರ ಪ್ರದೇಶ: 2ನೇ ಮಗು ಪಡೆದರೆ 25,000 ರೂ ಪ್ರೋತ್ಸಾಹಧನ- ಸಿಎಂ ಚಂದ್ರಬಾಬು ನಾಯ್ಡು

ಫಲವಂತಿಕೆ ದರ, ವಯಸ್ಸಾದ ಜನರು ಮತ್ತು ದಕ್ಷಿಣ ಭಾರತಕ್ಕೆ ಕಡಿಮೆಯಾದ ಸಂಸದೀಯ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಜನರಿಗೆ ಸಿಎಂ ತಿಳಿಸಿದರು.

HDK, ಕೋಲಾರ ಸಂಸದರಿಂದ ಆಂಧ್ರಪ್ರದೇಶ CM ಭೇಟಿ: ಕೃಷ್ಣಾ ನದಿ ನೀರು ಹಂಚಿಕೆ ಕುರಿತು ಮಾತುಕತೆ
ರಾಜ್ಯ

HDK, ಕೋಲಾರ ಸಂಸದರಿಂದ ಆಂಧ್ರಪ್ರದೇಶ CM ಭೇಟಿ: ಕೃಷ್ಣಾ ನದಿ ನೀರು ಹಂಚಿಕೆ ಕುರಿತು ಮಾತುಕತೆ

ಈ ಮೂರು ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ಕೃಷ್ಣಾ ನದಿ ನೀರನ್ನು ಹಂಚಿಕೆ ಮಾಡಿದರೆ, ಜನರಿಗೆ ನೆರವಾಗುತ್ತದೆ.

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು
ದೇಶ

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು

ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.