Chandrababu Naidu

50 ಸಾವಿರಕ್ಕಿಂತ ಅಧಿಕ ನಗದು ವಹಿವಾಟಿಗೂ ತೆರಿಗೆ?
ಪ್ರಮುಖ ಬೆಳವಣಿಗೆಯಲ್ಲಿ ಬ್ಯಾಂಕುಗಳಲ್ಲಿ ನಡೆಯುವ 50 ಸಾವಿರಕ್ಕೂ ಅಧಿಕ ನಗದು ವಹಿವಾಟುಗಳಿಗೂ ತೆರಿಗೆ ವಿಧಿಸುವಂತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಮುಖ್ಯಮಂತ್ರಿಗಳ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

ನೋಟು ನಿಷೇಧದ ಬಗ್ಗೆ ಮುಖ್ಯಮಂತ್ರಿಗಳ ಸಮಿತಿ ಸಭೆ
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಸಮಿತಿ ಸಭೆ ಡಿ.28 ರಂದು ನಡೆಯಲಿದೆ.

ನೋಟು ನಿಷೇಧ: ಮತ್ತೆ ಯೂಟರ್ನ್ ಹೊಡೆದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು!
ನೋಟು ನಿಷೇಧದ ಕುರಿತಂತೆ ಪದೇ ಪದೇ ಹೇಳಿಕೆ ಬದಲಿಸುತ್ತಿರುವ ಆಂಧ್ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮತ್ತೆ ಯೂಟರ್ನ್ ಹೊಡೆದಿದ್ದು, ತಾವೇನೂ ನೋಟು ನಿಷೇಧದ ವಿರುದ್ಧವಾಗಿಲ್ಲ. ಆದರೆ ಜನರ ಪರದಾಟದ ಕುರಿತಂತೆ ಕಳವಳಗೊಂಡಿದ್ದೇನೆ ಎಂದು ಹೇಳಿದ್ದಾರೆ.

ನೋಟ್ ನಿಷೇಧ ನಮ್ಮ ಆಶಯ ಅಲ್ಲ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಯೂಟರ್ನ್
ಪ್ರಧಾನಿ ನರೇಂದ್ರ ಮೋದಿ ಅವರ ನೋಟ್ ನಿಷೇಧ ನಿರ್ಧಾರವನ್ನು ಬೆಂಬಲಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು...

'ತಲೆ ಚಚ್ಕೊಂಡ್ರೂ ಪರಿಹಾರ ಸಿಕ್ತಿಲ್ಲಾ': ನೋಟು ಬ್ಯಾನ್ ಕುರಿತು ಚಂದ್ರಬಾಬು ನಾಯ್ಡು
ತೆಲುಗು ದೇಶಂ ಪಕ್ಷದ ನಾಯಕ, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಈಗ ನೋಟು ನಿಷೇಧದ ವಿಚಾರವಾಗಿ ಪ್ರತಿದಿನವೂ ತಲೆ ಚಚ್ಕೋತಾ ಇದ್ದಾರಂತೆ!. ಹೀಗಂತಾ ಸ್ವತಃ ಅವರೇ ಹೇಳಿದ್ದಾರೆ...

'ವೋಟಿಗಾಗಿ ನೋಟು' ಪ್ರಕರಣದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ರಿಲೀಫ್
'ವೋಟಿಗಾಗಿ ನೋಟು' ಪ್ರಕರಣದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪಾತ್ರದ ಬಗ್ಗೆ ತನಿಖೆ ನಡೆಸುವಂತೆ...

ನೋಟ್ ನಿಷೇಧ ಕುರಿತ ಮುಖ್ಯಮಂತ್ರಿಗಳ ಸಮಿತಿಗೆ ಆಂಧ್ರ ಸಿಎಂ ಮುಖ್ಯಸ್ಥ?
ನೋಟ್ ನಿಷೇಧದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಐದು ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ಸಮಿತಿಯೊಂದನ್ನು....

ನೋಟು ನಿಷೇಧದಿಂದ ದೀರ್ಘಾವಧಿಯಲ್ಲಿ ಅನುಕೂಲ: ಚಂದ್ರಬಾಬು ನಾಯ್ಡು
ಪ್ರಧಾನಿ ನರೇಂದ್ರ ಮೋದಿ ಕಪ್ಪುಹಣವನ್ನು ಹೊರತೆಗೆಯಲು 500, 1000 ರೂ ನೋಟು ನಿಷೇಧಿಸಿರುವುದರಿಂದ ಉಂಟಾಗಿರುವ ಸಮಸ್ಯೆ ತಾತ್ಕಾಲಿಕವಾದದ್ದು, ಆದರೆ ದೀರ್ಘಾವಧಿಯಲ್ಲಿ ಲಾಭದಾಯಕ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ನೋಟು ನಿಷೇಧ: ಆಂಧ್ರಪ್ರದೇಶ ಬಡವರಿಗೆ ಸರ್ಕಾರದಿಂದಲೇ ಉಚಿತ ಸ್ಮಾರ್ಟ್ ಫೋನ್?
ನೋಟು ನಿಷೇಧದ ಬಳಿಕ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ವಿಭಜಿತ ಆಂಧ್ರ ಪ್ರದೇಶ ಸರ್ಕಾರ ನಗದು ರಹಿತ ವಹಿವಾಟು ಪ್ರೋತ್ಸಾಹಕ್ಕೆ ಮುಂದಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳಿಗೆ ಸ್ಮಾರ್ಟ್ ವಿತರಿಸುವ ಕುರಿತು ಚಿಂತನೆಯಲ್ಲಿ ತೊಡಗಿದೆ.

