Chandrachud

ಮಾಜಿ CJI ಚಂದ್ರಚೂಡ್ ಈ ಕ್ರಿಕೆಟಿಗರ ಅಭಿಮಾನಿಯಂತೆ!
ಸದ್ಯದ ಪರಿಸ್ಥಿತಿಯಲ್ಲಿ ನನಗೆ ಇಬ್ಬರು ಫೇವರಿಟ್‌ಗಳಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿ. ಹಿಂದಿನ ಕ್ರಿಕೆಟಿಗರಲ್ಲಿ ರಾಹುಲ್ ದ್ರಾವಿಡ್ ಅವರ ಅಭಿಮಾನಿ. ಅವರು ಯಾವಾಗಲೂ ಸ್ಥಿರವಾದ ಪ್ರದರ್ಶನ ನೀಡುತ್ತಿದ್ದರು

ಸುಪ್ರೀಂ ಕೋರ್ಟ್ ಮುಂದಿನ ಸಿಜೆಐ ಆಗಿ ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ನ್ಯಾ.ಚಂದ್ರಚೂಡ್
CJI ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರು 51 ನೇ CJI ಆಗಿರುತ್ತಾರೆ ಮತ್ತು 65 ನೇ ವಯಸ್ಸಿನಲ್ಲಿ ಮೇ 13, 2025 ರಂದು ನಿವೃತ್ತಿ ಹೊಂದಲಿದ್ದಾರೆ.

ಬಾಕಿ ಇರುವ ಪ್ರಕರಣ, ತೀರ್ಪುಗಳ ಬಗ್ಗೆ ವಕೀಲರ ಅಭಿಪ್ರಾಯಗಳು ತೀವ್ರ ಬೇಸರ ತರಿಸಿದೆ: ಸಿಜೆಐ ಚಂದ್ರಚೂಡ್
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಟ ಸಂಚಾರಿ ವಿಜಯ್ ಹೆಸರಿನಲ್ಲಿ ಗಿಣಿ ದತ್ತು ಪಡೆದ ಗೆಳೆಯ ಚಂದ್ರಚೂಡ್
ರಸ್ತೆ ಅಪಘಾತದ ಕಾರಣ ಅಕಾಲದಲ್ಲಿಯೇ ಅಭಿಮಾನಿಗಳನ್ನು ಅಗಲಿದ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಹೆಸರಿನಲ್ಲಿ ಪತ್ರಕರ್ತ ಹಾಗೂ ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಗಿಣಿಯನ್ನು ದತ್ತು ಪಡೆದಿದ್ದಾರೆ.

ಸಂಚಾರಿ ವಿಜಯ್ ನೆನಪಲ್ಲಿ 'ಮೇಲೊಬ್ಬ ಮಾಯಾವಿ' ಚಿತ್ರದ 'ನಿಂತುಹೋಯಿತೆ ಜೀವಗಾನ' ಹಾಡು
ನಟ ಸಂಚಾರಿ ವಿಜಯ್ ನೆನಪಲ್ಲಿ "ಮೇಲೊಬ್ಬ ಮಾಯಾವಿ" ಚಿತ್ರತಂಡ ಆ ಚಿತ್ರದ "ನಿಂತಿ ಹೋಯಿತೆ ಜೀವಗಾನ" ಎಂಬ ಹಾಡನ್ನು ಬಿಡುಗಡೆ ಮಾಡಿದೆ. ಚಿತ್ರದಲ್ಲಿ ವಿಜಯ್ ಅಭಿನಯಿಸಿದ್ದು ಹಾಡನ್ನು ದಿ ಎಲ್.ಎನ್. ಶಾಸ್ತ್ರಿ ಹಾಡಿದ್ದಾರೆ.

