ರಾಜ್ಯGSI: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಶ್ರೇಣಿ Danger zones ಪಟ್ಟಿಗೆ ಸೇರ್ಪಡೆ
ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣಗಳನ್ನು ಗುರುತಿಸಲು ಜಿಎಸ್ಐ ಸಮೀಕ್ಷೆ ನಡೆಸಿತು. ಈ ಸಂಬಂಧ ಮುಂಜಾಗ್ರತಾ ಕ್ರಮಕ್ಕೆ ಶಿಫಾರಸು ಮಾಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.