Chandrajith Beliappa

ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶದ 'ಇಬ್ಬನಿ ತಬ್ಬಿದ ಇಳೆಯಲಿ' ರಿಲೀಸ್ ಡೇಟ್ ಫಿಕ್ಸ್!
ವಿಹಾನ್ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಂಕಿತಾ ಅಮರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯ ಚಿತ್ರಕ್ಕೆ ಹೆಸರು 'ಇಬ್ಬನಿ ತಬ್ಬಿದ ಇಳೆಯಲಿ'
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಎಂದು ಹೆಸರಿಡಲಾಗಿದೆ.

