Chandrakant Patil

ಬಾಬ್ರಿ ಮಸೀದಿ ಧ್ವಂಸದಲ್ಲಿ ಶಿವಸೇನೆ ಭಾಗಿಯಾಗಿಲ್ಲವೆಂಬ ಹೇಳಿಕೆ ಒಪ್ಪಿಕೊಳ್ಳುತ್ತೀರಾ: CM ಶಿಂಧೆಗೆ ಉದ್ಧವ್ ಠಾಕ್ರೆ ಪ್ರಶ್ನೆ
ದೇಶ

ಬಾಬ್ರಿ ಮಸೀದಿ ಧ್ವಂಸದಲ್ಲಿ ಶಿವಸೇನೆ ಭಾಗಿಯಾಗಿಲ್ಲವೆಂಬ ಹೇಳಿಕೆ ಒಪ್ಪಿಕೊಳ್ಳುತ್ತೀರಾ: CM ಶಿಂಧೆಗೆ ಉದ್ಧವ್ ಠಾಕ್ರೆ ಪ್ರಶ್ನೆ

ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಇಂಕ್ ದಾಳಿ: ಕ್ಷಮೆಯಾಚಿಸಿದ ಮಹಾರಾಷ್ಟ್ರ ಸಚಿವ; ಬಂಧಿತರ ಬಿಡುಗಡೆ; ದೂರು ಹಿಂಪಡೆಯುವಂತೆ ಮನವಿ
ದೇಶ

ಇಂಕ್ ದಾಳಿ: ಕ್ಷಮೆಯಾಚಿಸಿದ ಮಹಾರಾಷ್ಟ್ರ ಸಚಿವ; ಬಂಧಿತರ ಬಿಡುಗಡೆ; ದೂರು ಹಿಂಪಡೆಯುವಂತೆ ಮನವಿ

ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಫುಲೆ ಅವರ ಕುರಿತ ಹೇಳಿಕೆ ನೀಡಿದ ಮಹಾರಾಷ್ಟ್ರದ ಸಚಿವ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಚಂದ್ರಕಾಂತ್ ಪಾಟೀಲ್ ಅವರು ಸೋಮವಾರ ಕ್ಷಮೆಯಾಚಿಸಿದ್ದು, ಈ ಪ್ರಕರಣದಲ್ಲಿ ಬಂಧಿತರಾಗಿರುವ ಬಂಧಿತರಾದವರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ: ಮೂವರು ಪೊಲೀಸರ ವಶಕ್ಕೆ
ದೇಶ

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ: ಮೂವರು ಪೊಲೀಸರ ವಶಕ್ಕೆ

ಮಹಾತ್ಮಾ ಪುಲೆ ಹಾಗು ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಎರಚಿದ ಘಟನೆ ಶನಿವಾರ ನಡೆದಿದೆ.

ದೇಶದಲ್ಲಿ ಇರಬೇಕಾದರೆ ವಂದೇ ಮಾತರಂ ಹಾಡಲೇಬೇಕು: ಮಹಾರಾಷ್ಟ್ರ ಸಚಿವ
ದೇಶ

ದೇಶದಲ್ಲಿ ಇರಬೇಕಾದರೆ ವಂದೇ ಮಾತರಂ ಹಾಡಲೇಬೇಕು: ಮಹಾರಾಷ್ಟ್ರ ಸಚಿವ

ಭಾರತ ದೇಶದಲ್ಲಿರಲು ಬಯಸುವವರು ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಎಂದು ಹೇಳುವುದು ಕಡ್ಡಾಯ ಎಂದು ಮಹಾರಾಷ್ಟ್ರ ಲೋಕೋಪಯೋಗಿ ಸಚಿವಚ ಚಂದ್ರಕಾಂತ್ ಪಾಟೀಲ್ ಅವರು ಶನಿವಾರ ಹೇಳಿದ್ದಾರೆ...