Chandrakanth Patil

ಡಿ.6ರಂದು ಬೆಳಗಾವಿಗೆ ಹೋಗಿಯೇ ಹೋಗುತ್ತೇನೆ, ನನಗೆ ಸಿಎಂ ಬೊಮ್ಮಾಯಿ ಪತ್ರ ಬಂದಿಲ್ಲ: ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್
ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿರುವುದರ ಮಧ್ಯೆ ನಾಡಿದ್ದು ಡಿಸೆಂಬರ್ 6ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇನೆ ಎಂದು ಮಹಾರಾಷ್ಟ್ರದ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಪೋಷಕರನ್ನು ನಿಂದಿಸಿದರೂ ಪರವಾಗಿಲ್ಲ, ಮೋದಿ, ಅಮಿತ್ ಶಾರನ್ನು ನಿಂದಿಸಬಾರದು: ಚಂದ್ರಕಾಂತ್ ಪಾಟೀಲ್ ವಿವಾದಾಸ್ಪದ ಹೇಳಿಕೆ
ಮಹಾರಾಷ್ಟ್ರ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಮತ್ತು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಅವರು "ಪೋಷಕರನ್ನು ನಿಂದಿಸುವುದು ಸ್ವೀಕಾರಾರ್ಹ ಎಂಬ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶಿವಸೇನೆ ಜನತೆ ತೀರ್ಪಿಗೆ ದ್ರೋಹ ಮಾಡಿತು, ಹೀಗಾಗಿ ನಾವು ಬೇರೆ ದಾರಿಯಿಲ್ಲದೆ ಸರ್ಕಾರ ರಚಿಸಿದೆವು: ಚಂದ್ರಕಾಂತ್ ಪಾಟೀಲ್
ಶಿವಸೇನೆ ದ್ರೋಹ ಬಗೆದಿದ್ದರಿಂದ ಬಿಜೆಪಿ ಬಲವಂತವಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕಾಗಿ ಬಂತು ಎಂದು ಮಹಾರಾಷ್ಟ್ರದ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಎಂದ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್
ಕನ್ನಡ ನಾಡಿಗೆ ಆಗಮಿಸಿದ್ದ ಮಹಾರಾಷ್ಟ್ರದ ಕಂದಾಯ ಹಾಗೂ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಮತ್ತು ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ್ ಅವರು 'ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು' ಎಂದು ಕನ್ನಡ ಗೀತೆಯನ್ನು ಹಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ ಸಚಿವನ ವಿರುದ್ಧ...

