ರಾಜ್ಯದೇಶದ್ರೋಹಿಗಳ ಮೇಲಿನ ಕೇಸ್ ಹಿಂಪಡೆದ ಸರ್ಕಾರ, ಸ್ವಾಮೀಜಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿದೆ: ವಿಜಯೇಂದ್ರ
ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ.