Chandrashekaranatha Swamiji

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ
ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಕ್ಯಾನ್ಸರ್ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಪೊಲೀಸರಿಗೆ ಚಂದ್ರಶೇಖರನಾಥ ಸ್ವಾಮೀಜಿ ಪತ್ರ
ಇಂದು ವಿಚಾರಣೆಗೆ ಹಾಜರಾಗುವ ಬದಲು ಪೊಲೀಸರಿಗೆ ಪತ್ರ ಬರೆದಿರುವ ಸ್ವಾಮೀಜಿ, ಕ್ಯಾನ್ಸರ್ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

'ಬೆಂಕಿ ಹಚ್ಚಿ ಅದರಲ್ಲಿ ಬೀಡಿ ಸೇದ್ಕೊಂಡು ಕೂತಿದ್ದಾನೆ ಅಶೋಕ್': ಡಿಕೆ ಶಿವಕುಮಾರ್ ವಾಗ್ದಾಳಿ
ಸ್ವಾಮೀಜಿಗಳ ವಿಚಾರಕ್ಕೆ ಉಗ್ರ ಹೋರಾಟ ಮಾಡ್ತಿನಿ ಅಂತಾ ಹೇಳುವ ಅಶೋಕ್, ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದಾಗ ಎಲ್ಲೋಗಿದ್ರು? ಜೆಡಿಎಸ್ ಸರ್ಕಾರ ಕೇಸ್ ಹಾಕಿದ್ದಾಗ ಬಿಜೆಪಿಯವರು ಎಲ್ಲಿ ಹೋಗಿದ್ರು..

ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR: ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಗೆ ಮತದಾನ ನಿರಾಕರಿಸುವ ಕಾನೂನು ಜಾರಿಗೆ ತರಬೇಕು ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದೆ.

