Chandrashekhar Azad

8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: ಕುಸ್ತಿಪಟುಗಳಿಗೆ ಧೈರ್ಯ ತುಂಬಿದ ಚಂದ್ರಶೇಖರ್ ಆಜಾದ್, ರಾಬರ್ಟ್ ವಾದ್ರಾ
ದೇಶ

8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: ಕುಸ್ತಿಪಟುಗಳಿಗೆ ಧೈರ್ಯ ತುಂಬಿದ ಚಂದ್ರಶೇಖರ್ ಆಜಾದ್, ರಾಬರ್ಟ್ ವಾದ್ರಾ

ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು ರಾಜಕಾರಣಿಗಳ ಬೆಂಬಲ ನೀಡುತ್ತಿದ್ದಾರೆ.

ಮೀಸಲಾತಿ ತೀರ್ಪು ವಿರೋಧಿಸಿ ಇದೇ 23ಕ್ಕೆ ಭಾರತ್ ಬಂದ್ - ಆಜಾದ್ 
ದೇಶ

ಮೀಸಲಾತಿ ತೀರ್ಪು ವಿರೋಧಿಸಿ ಇದೇ 23ಕ್ಕೆ ಭಾರತ್ ಬಂದ್ - ಆಜಾದ್ 

ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ಇತ್ತಿಚಿನ ತೀರ್ಪಿನ ಬಗ್ಗೆ ಅಸಮಾಧಾನಗೊಂಡ  ದಲಿತ ಸಂಘಟನೆಗಳು  ಇದೆ  23 ರಂದು  ಭಾರತ್ ಬಂದ್ ಗೆ  ಕರೆ ನೀಡಿವೆ

ಹೈದ್ರಾಬಾದ್: ಸಿಎಎ ವಿರೋಧಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಅಜಾದ್ ಬಂಧನ
ದೇಶ

ಹೈದ್ರಾಬಾದ್: ಸಿಎಎ ವಿರೋಧಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಅಜಾದ್ ಬಂಧನ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಅವರನ್ನು ಹೈದ್ರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ
ದೇಶ

ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ

ಪೌರತ್ವ  ಕಾಯ್ದೆ   ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ  ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಆಜಾದ್ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್, ಚುನಾವಣೆ, ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿ ಭೇಟಿಗೆ ಅಸ್ತು
ದೇಶ

ಆಜಾದ್ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್, ಚುನಾವಣೆ, ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿ ಭೇಟಿಗೆ ಅಸ್ತು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್....

ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ 14 ದಿನ ನ್ಯಾಯಾಂಗ ಬಂಧನ
ದೇಶ

ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ 14 ದಿನ ನ್ಯಾಯಾಂಗ ಬಂಧನ

ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಸ್ಪತ್ರೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥನನ್ನು ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ
ದೇಶ

ಆಸ್ಪತ್ರೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥನನ್ನು ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಬಂಧನಕ್ಕೊಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಲಿತ ನಾಯಕ, ಭೀಮ್ ಆರ್ಮಿ ಮುಖ್ಯಸ್ಥ ....

ದೇಶಕ್ಕೆ ಅಗೌರವ ತೋರಿದವರ ಶಿರಚ್ಛೇದ ಮಾಡುತ್ತೇವೆ: ಚಂದ್ರಶೇಖರ್ ಆಜಾದ್ ರ ಸೋದರ ಸಂಬಂಧಿ
ಪ್ರಧಾನ ಸುದ್ದಿ

ದೇಶಕ್ಕೆ ಅಗೌರವ ತೋರಿದವರ ಶಿರಚ್ಛೇದ ಮಾಡುತ್ತೇವೆ: ಚಂದ್ರಶೇಖರ್ ಆಜಾದ್ ರ ಸೋದರ ಸಂಬಂಧಿ

ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತ್ರಿಕಾರಿ ಚಂದ್ರಶೇಖರ್ ಆಜಾದ್ ರ ಸೋದರ ಸಂಬಂಧಿ ಮೊಮ್ಮಗ ದೇಶವಿರೋಧಿ ಘೋಷಣೆ ಕೂಗುವವರಿಗೆ ಎಚ್ಚರಿಕೆ ನೀಡಿದ್ದಾರೆ.