ದೇಶಮಹಾರಾಷ್ಟ್ರ ಸರ್ವಾಂಗೀಣ ಅಭಿವೃದ್ಧಿಗೆ ಫಡ್ನವೀಸ್ ಸಿಎಂ ಆಗಬೇಕು: ಮಹಾ ಬಿಜೆಪಿ ಅಧ್ಯಕ್ಷ
ತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ.