Chandrashekhar guruji

ಚಂದ್ರಶೇಖರ್ ಗುರೂಜಿ ಹತ್ಯೆ ನಡೆದಿದ್ದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಹೋಟೆಲ್ ಭದ್ರತಾ ಲೋಪದ ಬಗ್ಗೆ ಗರಂ
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ತಿ ವಿಚಾರಕ್ಕೆ ಚಂದ್ರಶೇಖರ ಗುರೂಜಿ ಹತ್ಯೆ: ಆರೋಪಿಗಳು ತಪ್ಪೊಪ್ಪಿಗೆ
ಹುಬ್ಬಳ್ಳಿಯ ಹೋಟೆಲ್‌ವೊಂದರಲ್ಲಿ ಮೊನ್ನೆ ಮಂಗಳವಾರ ಚಾಕುವಿನಿಂದ ಇರಿದು ಹತ್ಯೆಗೀಡಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

'ನನ್ನ ಪತಿ ಮೂರು ದಿನಗಳಿಂದ ಮನೆಗೆ ಬಂದಿರಲಿಲ್ಲ, ಕೊಲೆ ಏಕೆ ಮಾಡಿದರು ಗೊತ್ತಿಲ್ಲ, ಗುರೂಜಿ ನನಗೆ ಯಾವುದೇ ಆಸ್ತಿ ನೀಡಿಲ್ಲ': ಆರೋಪಿ ಮಹಾಂತೇಶ್ ಪತ್ನಿ ಹೇಳಿಕೆ
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಚಾಕುವಿನಿಂದ ಹತ್ಯೆಗೈದು ಪರಾರಿಯಾಗಲು ಯತ್ನಿಸಿದ್ದ ಅವರ ಆಪ್ತ ಶಿಷ್ಯರು ಕೊಲೆ ಮಾಡಿ ಮುಂಬೈಗೆ ಓಡಿಹೋಗಲು ಯತ್ನಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ಬೇನಾಮಿ ಆಸ್ತಿ ವಿವಾದ: ಗುರೂಜಿಗೆ ಕಂಟಕವಾಯ್ತಾ ಮಾಜಿ ಮಹಿಳಾ ಉದ್ಯೋಗಿ ಜೊತೆಗಿನ ಒಡನಾಟ!?
ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಇಲ್ಲಿನ ಉಣಕಲ್ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್ ಹೋಟೆಲ್‌ನ ರಿಸೆಪ್ಶನ್ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

