ರಾಜ್ಯಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಚಾರ್ಜ್ಶೀಟ್ನಲ್ಲಿ ಕೊಲೆಯ ಕಾರಣ ಉಲ್ಲೇಖ!
ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸ್ ಕಮಿಷನರೇಟ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ಜೆಎಂಎಫ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಬರೋಬ್ಬರಿ 800 ಪುಟಗಳ ಚಾಜ್ಶೀಟ್ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ.