Chandrayaan-3 mission

ಚಂದ್ರಯಾನ-3ರ ಯಶಸ್ಸು: ಆಗಸ್ಟ್ 23 ಅನ್ನು 'ರಾಷ್ಟ್ರೀಯ ಬಾಹ್ಯಾಕಾಶ ದಿನ'ವಾಗಿ ಘೋಷಿಸಿ ಕೇಂದ್ರದಿಂದ ಅಧಿಸೂಚನೆ!
ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥ ಕೇಂದ್ರ ಸರ್ಕಾರವು ಪ್ರತಿ ವರ್ಷ ಆಗಸ್ಟ್ 23 ಅನ್ನು 'ರಾಷ್ಟ್ರೀಯ ಬಾಹ್ಯಾಕಾಶ ದಿನ' ಎಂದು ಘೋಷಿಸಿದ್ದು ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಇಸ್ರೋ ಅಧ್ಯಕ್ಷರು, ಚಂದ್ರಯಾನ-3 ಮಿಷನ್ ತಂಡವನ್ನು ಸನ್ಮಾನಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ಚಂದ್ರಯಾನ-3 ಮಿಷನ್ ಯಶಸ್ಸು ಕಂಡಿದ್ದಕ್ಕೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡವನ್ನು ಅಭಿನಂದಿಸಿದರು. ಗೆಹ್ಲೋಟ್ ಅವರು ಇಸ್ರೋ ಕೇಂದ್ರ ಕಚೇರಿಗೆ ತೆರಳಿ ಭಾರತಕ್ಕೆ ಹೆಮ್ಮೆ ತಂದ ಚಂದ್ರಯಾನ-3 ತಂಡವನ್ನು ಅಭಿನಂದಿಸಿದರು.

ಚಂದ್ರಯಾನ-3 ಮಿಷನ್ ಯಶಸ್ವಿ: ಕರ್ನಾಟಕದ ಗದಗ, ಶಿವಮೊಗ್ಗ ಜಿಲ್ಲೆಯ ವಿಜ್ಞಾನಿಗಳ ಕೊಡುಗೆ ಏನು?
ಚಂದ್ರಯಾನ-3ರ ಯಶಸ್ಸಿಗೆ ಇಡೀ ದೇಶವೇ ಸಂಭ್ರಮದಿಂದ ಕೂಡಿದ್ದರೆ, ಪ್ರೊಪಲ್ಷನ್ ಸಿಸ್ಟಮ್, ಪ್ರೊಪಲ್ಷನ್ ಮಾಡ್ಯೂಲ್‌ನ ಉಪ ಯೋಜನಾ ನಿರ್ದೇಶಕ (ಡಿಪಿಡಿ) ಸಿ. ರಾಮು ಅವರ ತವರೂರಾದ ಶಿವಮೊಗ್ಗ ನಗರವು ಹೆಮ್ಮೆಯಿಂದ ಕುಣಿದಾಡಿದೆ.

ಚಂದ್ರಯಾನ-3 ಮಿಷನ್ ನಲ್ಲಿದ್ದ ಪ್ರಯಾಣಿಕರಿಗೆ ಅಭಿನಂದನೆ ಸಲ್ಲಿಸಿ ಯಡವಟ್ಟು ಮಾಡಿಕೊಂಡ ರಾಜಸ್ಥಾನ ಸಚಿವ!
ಚಂದ್ರಯಾನ-3 ರ ಯಶಸ್ಸನ್ನು ದೇಶವೇ ಸಂಭ್ರಮಿಸುತ್ತಿದ್ದರೆ, ರಾಜಸ್ಥಾನ ಸಚಿವರೊಬ್ಬರು ಯಡವಟ್ತು ಮಾಡಿಕೊಂಡಿದ್ದಾರೆ.

