Chandrayaan-3

ಚಂದ್ರಯಾನ-3 ಎಲ್ಲಿದೆ ಸಂಭ್ರಮ; ಮಣಿಪುರದ ಘನಘೋರ ದೃಶ್ಯಗಳು ನನ್ನ ಕಣ್ಮುಂದೆ ಬರುತ್ತದೆ: ನಟ ಕಿಶೋರ್
ಚಂದ್ರಯಾನ 3 ಬಗ್ಗೆ ಅಪಹಾಸ್ಯ ಮಾಡಿ ನಟ ಪ್ರಕಾಶ್ ರಾಜ್ ತೀವ್ರ ಟ್ರೋಲ್ ಗೆ ಒಳಗಾದ ಬೆನ್ನಲ್ಲೇ ಇದೀಗ ಮತ್ತೋರ್ವ ನಟ ಕಿಶೋರ್ ಚಂದ್ರಯಾನ 3 ಬಗ್ಗೆ ಮಾತನಾಡಿದ್ದಾರೆ.

ವಿಶೇಷ ಅನಿಮೇಟೆಡ್ ಡೂಡಲ್‌ನೊಂದಿಗೆ ಚಂದ್ರಯಾನ-3 ಯಶಸ್ಸು ಸಂಭ್ರಮಿಸಿದ ಗೂಗಲ್
ಸರ್ಚ್ ಇಂಜಿನ್ ದೈತ್ಯ ಗೂಗಲ್ ಗುರುವಾರ ಭಾರತದ ಚಂದ್ರಯಾನ-3 ಯಶಸ್ಸನ್ನು ವಿಶೇಷ ಅನಿಮೇಟೆಡ್ ಡೂಡಲ್‌ನೊಂದಿಗೆ ಸಂಭ್ರಮಿಸಿದೆ. ಈ ಮೂಲಕ ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಶ್ರಮ ವಹಿಸಿದ ಇಸ್ರೋ ವಿಜ್ಞಾನಿಗಳಿಗೆ...

ಚಂದ್ರಯಾನ-3 ಲ್ಯಾಂಡರ್ ನಿಂದ ಹೊರಬಂದ ಪ್ರಗ್ಯಾನ್ ರೋವರ್: ಇಸ್ರೋಗೆ ನಾಸಾ, ಪುಟಿನ್ ಸೇರಿ ಗಣ್ಯರಿಂದ ಅಭಿನಂದನೆ
ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದೆ. ಚಂದ್ರನ ಮೇಲ್ಮೈ ನಲ್ಲಿ ಇಳಿದಿರುವ ವಿಕ್ರಮ್ ಲ್ಯಾಂಡರ್ ನಿಂದ ಪ್ರಗ್ಯಾನ್ ರೋವರ್ ಹೊರಬಂದಿದ್ದು ತನ್ನ ಅನ್ವೇಷಣೆಯನ್ನು ಪ್ರಾರಂಭಿಸಿದೆ.

ಯೂಟ್ಯೂಬ್ ಇತಿಹಾಸದಲ್ಲೇ ದಾಖಲೆ ಬರೆದ ಚಂದ್ರಯಾನ-3: ಅತೀ ಹೆಚ್ಚು ನೇರಪ್ರಸಾರ ವೀಕ್ಷಣೆ!
ಚಂದ್ರಯಾನ-3 ಇಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತವು ತನ್ನ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ: ಜವಾಹರಲಾಲ್ ನೆಹರು ತಾರಾಲಯದಲ್ಲಿ ವೀಕ್ಷಣೆಗೆ ಅವಕಾಶ
ಚಂದ್ರನ ದಕ್ಷಿಣ ಧ್ರುವದ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಗರದಲ್ಲಿರುವ ಜವಾಹರಲಾಲ್ ನೆಹರು ತಾರಾಲಯದಲ್ಲಿ ಬೃಹತ್ ಪರದೆ ಅಳವಡಿಸಲಾಗಿದೆ.

ಚಂದ್ರಯಾನ-3 ಯಶಸ್ಸಿಗಾಗಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಮಸೀದಿ, ಚರ್ಚ್ ಗಳಲ್ಲಿ ಪಾರ್ಥನೆ ಸಲ್ಲಿಕೆ
ಭಾರತದ ಐತಿಹಾಸಿಕ ಕ್ಷಣ ಚಂದ್ರಯಾನ-3 ಯಶಸ್ಸಿಗೆ ಇನ್ನೊಂದೇ ಮೆಟ್ಟಿಲಷ್ಟೇ ಬಾಕಿಯಿದ್ದು. ಇಸ್ರೋದ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಂದು ಸಂಜೆ ಲ್ಯಾಂಡ್ ಆಗಲಿದೆ. ಇದಕ್ಕಾಗಿ ಇಡೀ ವಿಶ್ವವೇ ಅದರ ಮೇಲೆ ದೃಷ್ಟಿ ನೆಟ್ಟಿದೆ. ಈ ನಡುವಲ್ಲೇ ಚಂದ್ರಯಾನ 3 ಯಶಸ್ವಿಯಾಗಲಿ ಎಂದು ರಾಜ್ಯದ...

ವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆ
ಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.

ಚಂದ್ರಯಾನ-3: ಇತಿಹಾಸ ಸೃಷ್ಟಿಗೆ ಕ್ಷಣಗಣನೆ; ಚಂದ್ರನ ಅಂಗಳದಲ್ಲಿಂದು ತ್ರಿವಿಕ್ರಮನ ಪಾದಸ್ಪರ್ಶ, ಇಡೀ ವಿಶ್ವದ ಕಣ್ಣು ಭಾರತದತ್ತ
ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದ್ದು, ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಚಂದ್ರಯಾನ-3 ಕುರಿತು ಅಪಹಾಸ್ಯ: ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು
ಚಂದ್ರಯಾನ-3 ಕುರಿತು ಅಪಹಾಸ್ಯ ರೀತಿಯ ಫೋಟೋ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ದೂರು ದಾಖಲಿಸಿದ್ದು, ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

