ದೇಶಜವಹರ v/s ಶಿವಶಕ್ತಿ: ಚಂದ್ರಯಾನ ಲ್ಯಾಂಡಿಂಗ್ ಸ್ಥಳಕ್ಕೆ ಹೆಸರು ಘೋಷಣೆ ನಂತರ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ
ಇಸ್ರೋ ಕೇಂದ್ರದ ಚಂದ್ರಯಾನ-2 ಮತ್ತು ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಚಂದ್ರಯಾನಗಳ ಲ್ಯಾಂಡಿಂಗ್ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರುಗಳನ್ನು ಘೋಷಿಸಿದ ನಂತರ ಬಿಜೆಪಿ ಹಾಗೂ ಬಿಜೆಪಿ ಪರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.