Chandrayan-2

ಚಂದ್ರಯಾನ 2: ಲ್ಯಾಂಡಿಂಗ್ ಗೆ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತ- ಇಸ್ರೋ
ಚಂದ್ರಯಾನ-2 ಮೂಲಕ ಬಾಹ್ಯಾಕಾಶ ರಂಗದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದ್ದ ಇಸ್ರೋಗೆ ಅಲ್ಪ ಹಿನ್ನಡೆಯಾಗಿದ್ದು, ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿದ್ದ ವಿಕ್ರಮ್ ಲ್ಯಾಂಡರ್ ನೌಕೆಯ ಸಂವಹನ ಕಡಿತವಾಗಿದೆ.

ಚಂದ್ರಯಾನ-2: ಇಸ್ರೋದ ಮಹತ್ವದ ಘಟ್ಟದ ಪರೀಕ್ಷೆ ಅಭೂತಪೂರ್ವ ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2ಗೆ ಸಂಬಂಧಿಸಿದ ಮಹತ್ವದ ಪರೀಕ್ಷೆಯೊಂದು ಅಭೂತಪೂರ್ವ ಯಶಸ್ಸು ಸಾಧಿಸಿದೆ.

