Chandrayana-3

'ಚಂದ್ರಯಾನ-3, ಜಿ20 ನಂತರ ಪ್ರತಿಯೊಬ್ಬ ಭಾರತೀಯನ ಸಂತೋಷವನ್ನು ಇಮ್ಮಡಿಗೊಳಿಸಿದೆ': ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾನುವಾರ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ನ 105 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು.

'ಚಂದ್ರನನ್ನು ಹಿಂದೂ ರಾಷ್ಟ್ರವೆಂದು, ಚಂದ್ರಯಾನ-3 ಇಳಿದ ಕೇಂದ್ರವನ್ನು ಅದರ ರಾಜಧಾನಿ ಎಂದು ಘೋಷಿಸಿ': ಸ್ವಾಮಿ ಚಕ್ರಪಾಣಿ ಮಹಾರಾಜ
ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ ಮತ್ತು ಚಂದ್ರಯಾನ-3 ಬಾಹ್ಯಾಕಾಶ ನೌಕೆ ಇಳಿದ ಕೇಂದ್ರ ವನ್ನು ಅದರ ರಾಜಧಾನಿಯನ್ನಾಗಿ ಘೋಷಿಸಿ ಇದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ ಅವರ ವಿಚಿತ್ರ ಬೇಡಿಕೆ.

ಮಂಗಳ, ಶುಕ್ರ ಗ್ರಹಕ್ಕೆ ಮಿಷನ್ ಕಳುಹಿಸುವ ಸಾಮರ್ಥ್ಯ ಭಾರತಕ್ಕಿದೆ, ಮುಂದಿನ ವಾರ ಆದಿತ್ಯ ಎಲ್1 ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್
ಭಾರತವು ಚಂದ್ರ, ಮಂಗಳ ಮತ್ತು ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ.

ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ; ಚಂದ್ರಯಾನ-3 ಯಶಸ್ಸಿಗೆ ಅಭಿನಂದನೆ- Photos
ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು.

ಬಹಳಷ್ಟು ನೋವು ಮತ್ತು ಸಂಕಟ ಎದುರಿಸಿದ್ದೇವೆ; ಮಂಗಳಯಾನಕ್ಕೂ ಸಜ್ಜು: ಇಸ್ರೋ ಅಧ್ಯಕ್ಷ
ಚಂದ್ರಯಾನ-3 ರ ಯಶಸ್ಸಿನಲ್ಲಿರುವ ಇಸ್ರೋ ಸಂಸ್ಥೆಯ ಅಧ್ಯಕ್ಷರಾದ ಎಸ್ ಸೋಮನಾಥ್ ತಮ್ಮ ತಂಡದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.

ಚಂದ್ರಯಾನ-3: ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋ- ಇಸ್ರೋದಿಂದ ಬಿಡುಗಡೆ
ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆಯೇ, ಇದೀಗ ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋವನ್ನು ಇಸ್ರೋ ಬಿಡುಗಡೆ ಮಾಡಿದೆ.

ಚಂದ್ರಯಾನ-3ಗೆ ಇಸ್ರೊ ತಯಾರಿ: ನೀಲನಕ್ಷೆ ಸಿದ್ಧ
ಚಂದ್ರಯಾನ-2 ವೈಫಲ್ಯ ನಂತರ ಇಸ್ರೊ ಕೇಂದ್ರ ಚಂದ್ರಯಾನ-3 ಯೋಜನೆಗೆ ತಯಾರಿ ನಡೆಸಿದ್ದು, ಇದಕ್ಕಾಗಿ ನೀಲನಕ್ಷೆ ತಯಾರಿಸಿದೆ.

