ದೇಶನಿಗದಿತ ಸಮಯಕ್ಕೆ ಚಂದ್ರಯಾನ-3 ಮಿಷನ್ ಲ್ಯಾಂಡಿಂಗ್; ಚಂದ್ರನ ಮೇಲ್ಮೈನ ಹೊಸ ಚಿತ್ರಗಳ ಬಿಡುಗಡೆ: ಇಸ್ರೋ
ಚಂದ್ರಯಾನ-3 ಮಿಷನ್ ನಿಗದಿತ ಹಂತದಲ್ಲಿದೆ ಎಂದು ಇಸ್ರೋ ಮಂಗಳವಾರ ತಿಳಿಸಿದೆ, ಚಂದ್ರನ ಮೇಲ್ಮೈಯಲ್ಲಿ ತನ್ನ ಲ್ಯಾಂಡರ್ನ ನಿಗದಿತ ಸ್ಪರ್ಶದ ಸಮಯವನ್ನು ಅಂದಾಜಿಸಿರುವ ಇಸ್ರೊ ಅದರ ಬಗ್ಗೆ ಮಾಹಿತಿ ನೀಡಿದೆ.