ರಾಜ್ಯಪ್ರಧಾನಿ ಮೋದಿ ಬಂದಿದ್ದು ಇಸ್ರೊ ವಿಜ್ಞಾನಿಗಳಿಗೆ ಅಪಶಕುನವಾಯಿತು: ಹೆಚ್.ಡಿ. ಕುಮಾರಸ್ವಾಮಿ
ಚಂದ್ರಯಾನ-2 ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಚಾರ ಗಿಟ್ಟಿಸಲು ಬೆಂಗಳೂರಿನ ಬಂದರು, ಅವರು ಇಸ್ರೊ ಕೇಂದ್ರಕ್ಕೆ ಕಾಲಿಟ್ಟದ್ದೇ ತಡ ವಿಜ್ಞಾನಿಗಳಿಗೆ ಅದು ಅಪಶಕುನ ಆಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.