ರಾಜ್ಯಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿ
ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿ ಒಂದೆರೆಡು ದಿನಗಳಲ್ಲಿ ನಮ್ಮ ಕೈಸೇರಲಿದೆ, ನಂತರ ತನಿಖೆ ತೀವ್ರಗೊಳಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.