ರಾಜ್ಯಚಂದ್ರಶೇಖರ್ ಸಾವು ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ: ಪೊಲೀಸರ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ
ತಮ್ಮ ಸಹೋದರನ ಪುತ್ರನ ಸಾವಿನ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.